ಮೂರು ಟೆಸ್ಟ್ ಪಂದ್ಯ: ಪಾಕಿಸ್ಥಾನ-ಇಂಗ್ಲೆಂಡ್ ಟೆಸ್ಟ್ ತಾಣ ಪ್ರಕಟ
Team Udayavani, Aug 22, 2022, 11:23 PM IST
ಕರಾಚಿ: ವರ್ಷಾಂತ್ಯ ಇಂಗ್ಲೆಂಡ್ ಕ್ರಿಕೆಟ್ ತಂಡ ಪಾಕಿಸ್ಥಾನದಲ್ಲಿ ಮೂರು ಟೆಸ್ಟ್ ಪಂದ್ಯಗಳನ್ನಾಡಲಿದ್ದು, ಇವುಗಳ ತಾಣವನ್ನು ಪಿಸಿಬಿ ಸೋಮವಾರ ಪ್ರಕಟಿಸಿದೆ.
ಟಿ20 ವಿಶ್ವಕಪ್ ಬಳಿಕ ಟೆಸ್ಟ್ ಸರಣಿ ನಡೆಯಲಿದೆ. ಮೊದಲ ಟೆಸ್ಟ್ ತಾಣ ರಾವಲ್ಪಿಂಡಿ (ಡಿ. 1-5). ದ್ವಿತೀಯ ಟೆಸ್ಟ್ ಮುಲ್ತಾನ್ನಲ್ಲಿ (ಡಿ. 9-13) ಮತ್ತು ಅಂತಿಮ ಟೆಸ್ಟ್ ಕರಾಚಿಯಲ್ಲಿ (ಡಿ. 17-21) ನಡೆಯಲಿದೆ.
ಮೂಲ ವೇಳಾಪಟ್ಟಿಯಂತೆ ಈ ಸರಣಿ ಕಳೆದ ವರ್ಷ ನಡೆಯಬೇಕಿತ್ತು. ಆದರೆ ಇಂಗ್ಲೆಂಡ್ ತಂಡ ಪಾಕಿಸ್ಥಾನಕ್ಕೆ ತೆರಳಲು ಹಿಂದೇಟು ಹಾಕಿತ್ತು. ಈ ವರ್ಷ ಆಸ್ಟ್ರೇಲಿಯ ತಂಡ ಪಾಕಿಸ್ಥಾನಕ್ಕೆ ಬಂದು ಸರಣಿ ಆಡಿದ ಬಳಿಕ ಇಂಗ್ಲೆಂಡ್ ಕೂಡ ಇಲ್ಲಿಗೆ ಬರಲು ಮುಂದಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Womens T20 World Cup: ಪಾಕ್ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್ ಸೋತ ಭಾರತ
INDvsBAN: ಟಿ20ಯಲ್ಲಿ ಭಾರತಕ್ಕೆ ಹೊಸ ಆರಂಭಿಕರು; ಶರ್ಮಾ ಜತೆ ಓಪನರ್ ಯಾರು?
T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್
Women’s T20 World Cup: ಭಾರತಕ್ಕೆ ಎದುರಾಗಿದೆ ಪಾಕ್ ಸವಾಲು
Blind Chess World C’ships: ವಿಶ್ವ ಅಂಧರ ಚೆಸ್: ಪ್ರಶಸ್ತಿ ಸನಿಹಕ್ಕೆ ಲುಬೋವ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.