ಟಿ20: ಇಂಗ್ಲೆಂಡ್ ವಿರುದ್ಧ ಆಫ್ರಿಕಾಕ್ಕೆ ರೋಚಕ 3 ರನ್ ಗೆಲುವು
Team Udayavani, Jun 25, 2017, 3:45 AM IST
ಟಾಂಟನ್: ದೊಡ್ಡ ಮೊತ್ತವನ್ನು ಅಮೋಘ ರೀತಿಯಲ್ಲೇ ಬೆನ್ನಟ್ಟಿದರೂ ಕೊನೆಯ ಹಂತದಲ್ಲಿ ಒತ್ತಡಕ್ಕೆ ಸಿಲುಕಿದ ಇಂಗ್ಲೆಂಡ್, ಶುಕ್ರವಾರದ 2ನೇ ಟಿ20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾಕ್ಕೆ 3 ರನ್ನುಗಳಿಂದ ಶರಣಾಗಿದೆ.
ಇದರೊಂದಿಗೆ ಸರಣಿ 1-1 ಸಮಬಲಕ್ಕೆ ಬಂದಿದ್ದು, ಭಾನುವಾರದ ಅಂತಿಮ ಪಂದ್ಯದ ಕುತೂಹಲ ತೀವ್ರಗೊಂಡಿದೆ. ಬ್ಯಾಟಿಂಗಿಗೆ ಇಳಿಸಲ್ಪಟ್ಟ ದಕ್ಷಿಣ ಆಫ್ರಿಕಾ 8 ವಿಕೆಟಿಗೆ 174ರಷ್ಟು ದೊಡ್ಡ ಮೊತ್ತ ಪೇರಿಸಿದರೆ, ಇಂಗ್ಲೆಂಡ್ 6 ವಿಕೆಟಿಗೆ 171 ರನ್ ಮಾಡಿ ಗೆಲುವನ್ನು ಸ್ವಲ್ಪದರಲ್ಲೇ ಕಳೆದುಕೊಂಡಿತು. ಸಾಕಷ್ಟು ವಿಕೆಟ್‌ಗಳು ಕೈಲಿದ್ದರೂ ಅಂತಿಮ ಓವರಿನಲ್ಲಿ 12 ರನ್ ತೆಗೆಯುವ ಸವಾಲನ್ನು ನಿಭಾಯಿಸಲು ಆತಿಥೇಯರಿಂದ ಸಾಧ್ಯವಾಗಲಿಲ್ಲ. ಜಾಸನ್ ರಾಯ್-ಜಾನಿ ಬೇರ್‌ಸ್ಟೊ 2ನೇ ವಿಕೆಟಿಗೆ 11.4 ಓವರ್‌ಗಳಿಂದ 110 ರನ್ ಪೇರಿಸಿ ಗೆಲುವಿನ ಎಲ್ಲ ಸಾಧ್ಯತೆಯನ್ನೂ ತೆರೆದಿರಿಸಿದ್ದರು. ಆದರೆ 14ನೇ ಓವರ್ ಬಳಿಕ ಆಫ್ರಿಕಾ ಬೌಲರ್‌ಗಳ ಕೈ ಮೇಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್ ವಿಲಿಯಮ್ಸನ್
IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್ ಬೇಡಿಕೆ
Mumbai Cricket: ಸಚಿನ್ ತೆಂಡೂಲ್ಕರ್ ಸಲಹೆಯನ್ನೂ ನಿರ್ಲಕ್ಷಿಸಿದರಾ ಪೃಥ್ವಿ ಶಾ..
IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್ ವಿರುದ್ದ ಫಿಕ್ಸಿಂಗ್ ಆರೋಪ ಮಾಡಿದ ಲಲಿತ್ ಮೋದಿ
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
Mandya: ಬಹುಮಾನ ಗೆದ್ದ ಹಳ್ಳಿಕಾರ್ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.