ಟೆಸ್ಟ್ ಪಂದ್ಯ: ಇಂಗ್ಲೆಂಡ್ ವಿರುದ್ಧ ದ.ಆಫ್ರಿಕಾದ ಆಲ್‌ರೌಂಡರ್ ಮರಿಝಾನೆ ಕ್ಯಾಪ್ ಶತಕ
Team Udayavani, Jun 29, 2022, 12:09 AM IST
ಟಾಂಟನ್: ಇಂಗ್ಲೆಂಡ್ ವನಿತೆಯರ ವಿರುದ್ಧ ನಡೆಯುತ್ತಿರುವ ಏಕೈಕ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ಆಲ್‌ರೌಂಡರ್ ಮರಿಝಾನೆ ಕ್ಯಾಪ್ ಅಮೋಘ ಶತಕ ದಾಖಲಿಸಿದರಲ್ಲದೇ ಹಲವು ದಾಖಲೆಗಳನ್ನು ಸ್ಥಾಪಿಸಿ ಗಮನ ಸೆಳೆದಿದ್ದಾರೆ. ಇದು ಅವರ ಚೊಚ್ಚಲ ಶತಕವಾಗಿದೆ.
ಇಂಗ್ಲೆಂಡ್ ಬೌಲರ್‌ಗಳನ್ನು ದಂಡಿಸಿದ ಕ್ಯಾಪ್ ಅವರು ಕೇವಲ 213 ಎಸೆತಗಳಿಂದ 150 ರನ್ ಸಿಡಿಸಿ ಸಂಭ್ರಮಿಸಿದರು. ಇದರಿಂದಾಗಿ ಪ್ರವಾಸಿ ತಂಡವು ಮೊದಲ ಇನ್ನಿಂಗ್ಸ್‌ನಲ್ಲಿ 284 ರನ್ ಗಳಿಸಿತ್ತು. ಇದರಲ್ಲಿ 26 ಬೌಂಡರಿ ಒಳಗೊಂಡಿತ್ತು. ವನಿತೆಯರ ಕ್ರಿಕೆಟ್‌ನಲ್ಲಿ ಅತೀವೇಗದ 150 ರನ್ ಗಳಿಸಿದ ಆಟಗಾರ್ತಿ ಎಂಬ ಗೌರವಕ್ಕೆ ಅವರು ಪಾತ್ರರಾಗಿದ್ದಾರೆ.
ಇದನ್ನೂ ಓದಿ:ವೈಟ್ ಬಾಲ್ ಸರಣಿ: ನವೆಂಬರ್‌ನಲ್ಲಿ ಟೀಂ ಇಂಡಿಯಾ ನ್ಯೂಜಿಲ್ಯಾಂಡ್ ಪ್ರವಾಸ
ಇದಕ್ಕುತ್ತರವಾಗಿ ಇಂಗ್ಲೆಂಡ್ ವನಿತೆಯರು ಕೂಡ ಉತ್ತಮವಾಗಿ ಆಡುತ್ತಿ ದ್ದಾರೆ. ಎರಡನೇ ದಿನದ ಆಟದ ವೇಳೆ ತಂಡ 5 ವಿಕೆಟ್ ಕಳೆದುಕೊಂಡಿದ್ದು 250 ರನ್ ಗಳಿಸಿದೆ. ನಾಟ್ ಸಿವೆರ್ 93 ರನ್ ಗಳಿಸಿ ಆಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ
CM Siddaramaiah: “ಕ್ರೀಡಾಪಟುಗಳಿಗೆ ಕೃಪಾಂಕ ನೀಡಲು ಚಿಂತನೆ’
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.