England ಅನುಭವಿ ವೇಗಿ ಆ್ಯಂಡರ್ಸನ್ ವಿದಾಯ ಘೋಷಣೆ
Team Udayavani, May 12, 2024, 12:23 AM IST
ಲಂಡನ್: ಇಂಗ್ಲೆಂಡ್ನ ಅನುಭವಿ ವೇಗಿ, 41 ವರ್ಷದ ಜೇಮ್ಸ್ ಆ್ಯಂಡರ್ಸನ್ ಅಂತಾ ರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಹೇಳಲು ನಿರ್ಧರಿಸಿದ್ದಾರೆ. ಮುಂಬರುವ ವೆಸ್ಟ್ ಇಂಡೀಸ್ ಎದುರಿನ ಲಾರ್ಡ್ಸ್ ಟೆಸ್ಟ್ ಪಂದ್ಯವೇ ಕೊನೆಯದು ಎಂಬುದಾಗಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
“ಈ ಬೇಸಗೆಯ ಮೊದಲ ಟೆಸ್ಟ್ ಲಾರ್ಡ್ಸ್ನಲ್ಲಿ ನಡೆಯಲಿದ್ದು, ಇದೇ ನನ್ನ ಕೊನೆಯ ಟೆಸ್ಟ್ ಆಗಲಿದೆ. ಬಾಲ್ಯ ದಿಂದಲೂ ಪ್ರೀತಿಸುತ್ತಿದ್ದ ಕ್ರೀಡೆಯನ್ನು ದೇಶಕ್ಕಾಗಿ 20 ವರ್ಷಗಳ ಕಾಲ ಆಡಿದ ಹೆಮ್ಮೆ ನನ್ನದು. ಕೊನೆಯ ಹೆಜ್ಜೆಗೆ ಇದೇ ಸೂಕ್ತ ಸಮಯ ಎಂದು ತಿಳಿದಿದೆ’ ಎಂಬುದಾಗಿ ಆ್ಯಂಡರ್ಸನ್ ಹೇಳಿದ್ದಾರೆ.
ಟೆಸ್ಟ್ ಚರಿತ್ರೆಯಲ್ಲಿ 700 ಪ್ಲಸ್ ವಿಕೆಟ್ ಉರುಳಿಸಿದ ವಿಶ್ವದ ಕೇವಲ 3ನೇ ಬೌಲರ್ ಹಾಗೂ ಏಕೈಕ ವೇಗಿ ಎಂಬ ಹೆಗ್ಗಳಿಕೆ ಜೇಮ್ಸ್ ಆ್ಯಂಡರ್ಸನ್ ಅವರದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Blind Chess World C’ships: ವಿಶ್ವ ಅಂಧರ ಚೆಸ್: ಪ್ರಶಸ್ತಿ ಸನಿಹಕ್ಕೆ ಲುಬೋವ್
Women’s T20 World Cup: ಆಸೀಸ್ಗೆ ಸುಲಭದ ತುತ್ತಾದ ಲಂಕಾ
Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ
ISSF Junior World Championship: ಕಿರಿಯರ ಶೂಟಿಂಗ್; ಭಾರತಕ್ಕೆ ಸಮಗ್ರ ಪ್ರಶಸ್ತಿ
ಗ್ವಾಲಿಯರ್ ಮಸೀದಿಗೆ ಭೇಟಿ ನೀಡದೆ ಹೋಟೆಲ್ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.