England vs Australia: ಲಿವಿಂಗ್‌ಸ್ಟೋನ್ ಅಬ್ಬರ; ಆಸೀಸ್, ಇಂಗ್ಲೆಂಡ್ ಟಿ20 ಸರಣಿ ಸಮಬಲ
Team Udayavani, Sep 14, 2024, 9:29 PM IST
ಕಾರ್ಡಿಫ್: ಲಿಯಮ್ ಲಿವಿಂಗ್‌ಸ್ಟೋನ್ ಪ್ರಚಂಡ ಆಲ್‌ರೌಂಡ್ ಪ್ರದರ್ಶನದೊಂದಿಗೆ ಪ್ರವಾಸಿ ಆಸ್ಟ್ರೇಲಿಯಾ ಎದುರಿನ ಟಿ20 ಸರಣಿಯನ್ನು ಇಂಗ್ಲೆಂಡ್ 1-1ರ ಸಮಬಲಕ್ಕೆ ತರುವಲ್ಲಿ ಯಶಸ್ವಿಯಾಗಿದೆ. ಕಾರ್ಡಿಫ್ನಲ್ಲಿ ನಡೆದ 2ನೇ ಪಂದ್ಯವನ್ನು ಇಂಗ್ಲೆಂಡ್ 3 ವಿಕೆಟ್‌ಗಳಿಂದ ಜಯಿಸಿತು.
ಆಸ್ಟ್ರೇಲಿಯಾ 6 ವಿಕೆಟಿಗೆ 193 ರನ್ ಪೇರಿಸಿದರೆ, ಇಂಗ್ಲೆಂಡ್ 19 ಓವರ್‌ಗಳಲ್ಲಿ 7 ವಿಕೆಟಿಗೆ 194 ರನ್ ಬಾರಿಸಿತು. ಮೊದಲ ಪಂದ್ಯವನ್ನು ಆಸ್ಟ್ರೇಲಿಯಾ 28 ರನ್ನುಗಳಿಂದ ಜಯಿಸಿತ್ತು. ಸರಣಿ ನಿರ್ಣಾಯಕ ಪಂದ್ಯ ಭಾನುವಾರ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆಯಲಿದೆ.
87 ರನ್ ಮತ್ತು 2 ವಿಕೆಟ್:
ದೊಡ್ಡ ಮೊತ್ತವನ್ನು ಬೆನ್ನಟ್ಟುವ ವೇಳೆ ಲಿವಿಂಗ್‌ಸ್ಟೋನ್ 47 ಎಸೆತಗಳಿಂದ 87 ರನ್ ಬಾರಿಸಿ ತಂಡವನ್ನು ದಡ ಸೇರಿಸಿದರು. ಸಿಡಿಸಿದ್ದು 5 ಸಿಕ್ಸರ್ ಹಾಗೂ 6 ಬೌಂಡರಿ. ಇದಕ್ಕೂ ಮುನ್ನ 16 ರನ್ನಿಗೆ 2 ವಿಕೆಟ್ ಉಡಾಯಿಸಿದ್ದರು.
ಸಂಕ್ಷಿಪ್ತ ಸ್ಕೋರ್:
ಆಸ್ಟ್ರೇಲಿಯಾ 20 ಓವರ್‌ಗಳಲ್ಲಿ 193/6 (ಮೆಕ್‌ಗರ್ಕ್ 50, ಇಂಗ್ಲಿಸ್ 42, ಲಿವಿಂಗ್‌ಸ್ಟೋನ್ 16ಕ್ಕೆ 2), ಇಂಗ್ಲೆಂಡ್ 19 ಓವರ್‌ಗಳಲ್ಲಿ 194/7 (ಲಿವಿಂಗ್‌ಸ್ಟೋನ್ 87, ಬೆಥೆಲ್ 44, ಅಬೋಟ್ 37ಕ್ಕೆ 2)
ಪಂದ್ಯಶ್ರೇಷ್ಠ: ಲಿಯಮ್ ಲಿವಿಂಗ್‌ಸ್ಟೋನ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್ – ಅಥಿಯಾ ಶೆಟ್ಟಿ
Cricket: ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ
Afghanistan Cricketer: ಏಕದಿನ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಅಫ್ಘಾನ್ ಆಲ್‌ರೌಂಡರ್
IND Vs SA: ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್ ಆಫ್ರಿಕಾ ಸವಾಲು
Pro Kabaddi 2024: ಗೆಲುವಿನ ಹಳಿ ಏರಿದ ದಬಾಂಗ್ ಡೆಲ್ಲಿ
MUST WATCH
ಹೊಸ ಸೇರ್ಪಡೆ
TV Actor; 35 ನೇ ವಯಸ್ಸಿನಲ್ಲೆ ಜನಪ್ರಿಯ ಕಿರುತೆರೆ ನಟ ನಿತಿನ್ ಚೌಹಾಣ್ ನಿಧ*ನ
Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್‌ಬುಕ್ ಬಳಸುವಂತಿಲ್ಲ!
Deve Gowda; ನನಗೀಗ ವಯಸ್ಸು 92.. ಮೊಮ್ಮಗ ಗೆದ್ದ ನಂತರ ಮನೆಯಲ್ಲಿ ಮಲಗುವುದಿಲ್ಲ..
Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್ – ಅಥಿಯಾ ಶೆಟ್ಟಿ
ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್‌ಗೆ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.