ಇಂಗ್ಲೆಂಡ್ ಫುಟ್ಬಾಲ್ ವಿಶ್ವಕಪ್ ವಿಜೇತ ತಂಡದ ಜಾರ್ಜ್ ಕೊಹೆನ್ ವಿಧಿವಶ
Team Udayavani, Dec 23, 2022, 7:43 PM IST
Image Courtesy: Twitter/The FA
ಲಂಡನ್: 1966 ರಲ್ಲಿ ಇಂಗ್ಲೆಂಡ್‌ನ ಫುಟ್ಬಾಲ್ ವಿಶ್ವಕಪ್ ವಿಜೇತ ತಂಡದಲ್ಲಿ ಆಡಿದ ಡಿಫೆಂಡರ್ ಜಾರ್ಜ್ ಕೊಹೆನ್ ವಿಧಿವಶರಾಗಿದ್ದಾರೆ ಎಂದು ಇಂಗ್ಲಿಷ್ ಫುಟ್ಬಾಲ್ ಸಂಸ್ಥೆ ಶುಕ್ರವಾರ ತಿಳಿಸಿದೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.
ಕೊಹೆನ್ ತವರು ನೆಲದಲ್ಲಿ ಇಂಗ್ಲೆಂಡ್‌ನ ವಿಜಯದ ಅಭಿಯಾನದ ಪ್ರತಿ ನಿಮಿಷವನ್ನು ಆಡಿದ್ದರು. ಅವರು ತಮ್ಮ ರಾಷ್ಟ್ರೀಯ ತಂಡದ ಪರ 37 ಪಂದ್ಯಗಳನ್ನು ಆಡಿದ್ದರು.
ಕೊಹೆನ್ ತನ್ನ ಸಂಪೂರ್ಣ ವೃತ್ತಿಜೀವನವನ್ನು ಕ್ಲಬ್ ಫಲ್ಹ್ಯಾಮ್‌ಗಾಗಿ ಆಡಿದ್ದರು, ಅಲ್ಲಿ ಅವರು 1956 ಮತ್ತು 1969 ರ ನಡುವೆ 459 ಪಂದ್ಯಗಳನ್ನು ಆಡಿದ್ದಾರೆ. ಅವರು ಗಂಭೀರವಾದ ಮೊಣಕಾಲಿನ ಗಾಯದ ನಂತರ 29 ನೇ ವಯಸ್ಸಿನಲ್ಲಿ ಆಡುವುದರಿಂದ ನಿವೃತ್ತರಾಗಿದ್ದರು.
“ಫುಲ್ಹಾಮ್ ಫುಟ್ಬಾಲ್ ಕ್ಲಬ್ ನಲ್ಲಿರುವ ಪ್ರತಿಯೊಬ್ಬರೂ ನಮ್ಮ ಶ್ರೇಷ್ಠ ಆಟಗಾರರಲ್ಲಿ ಒಬ್ಬರು. ಮಹನೀಯರಾದ ಜಾರ್ಜ್ ಕೋಹೆನ್ ಅವರ ಅಗಲುವಿಕೆಯ ಬಗ್ಗೆ ತಿಳಿದು ತೀವ್ರ ದುಃಖಿತರಾಗಿದ್ದೇವೆ” ಎಂದು ಪ್ರೀಮಿಯರ್ ಲೀಗ್ ಕ್ಲಬ್ ಹೇಳಿಕೆಯಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.