ENGvsNZ: ಸಚಿನ್ ತೆಂಡೂಲ್ಕರ್ ಟೆಸ್ಟ್ ದಾಖಲೆ ಮುರಿದ ಜೋ ರೂಟ್
Team Udayavani, Dec 1, 2024, 10:56 AM IST
ಕ್ರೈಸ್ಟ್‌ಚರ್ಚ್: ಹೇಗ್ಲಿ ಓವಲ್ ನಲ್ಲಿ ನಡೆದ ಮೊದಲ ಟೆಸ್ಟ್ ನಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಇಂಗ್ಲೆಂಡ್ ಎಂಟು ವಿಕೆಟ್‌ಗಳ ಅಮೋಘ ಜಯ ಸಾಧಿಸಿದೆ. ಇದೇ ಸಂದರ್ಭದಲ್ಲಿ ಸ್ಟಾರ್ ಬ್ಯಾಟರ್ ಜೋ ರೂಟ್ (Joe Root) ದಾಖಲೆಯೊಂದನ್ನು ಬರೆದಿದ್ದಾರೆ.
ಗೆಲುವಿಗೆ 104 ರನ್ ಗುರಿ ಪಡೆದ ಇಂಗ್ಲೆಂಡ್ ಕೇವಲ 12.4 ಓವರ್ ಗಳಲ್ಲಿ ಸಾಧಿಸಿ ಗೆಲುವು ಪಡೆಯಿತು.
ಟೆಸ್ಟ್ ಕ್ರಿಕೆಟ್‌ನ ನಾಲ್ಕನೇ ಇನ್ನಿಂಗ್ಸ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ರೂಟ್ ಭಾರತದ ದಂತಕಥೆ ಸಚಿನ್ ತೆಂಡೂಲ್ಕರ್ ಅವರನ್ನು ಹಿಂದಿಕ್ಕಿದರು. ತಮ್ಮ 150 ನೇ ಟೆಸ್ಟ್ ಪಂದ್ಯವನ್ನು ಆಡಿದ ರೂಟ್ ಈ ಪಂದ್ಯದ ಎರಡನೇ ಇನ್ನಿಂಗ್ಸ್ ನಲ್ಲಿ 15 ಎಸೆತಗಳಲ್ಲಿ ಅಜೇಯ 22 ರನ್ ಗಳಿಸಿದರು.
ರೂಟ್ ಈಗ ನಾಲ್ಕನೇ ಇನ್ನಿಂಗ್ಸ್ ನಲ್ಲಿ 1,630 ರನ್ ಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. 1,625 ರನ್ ಗಳಿಸಿದ ದಂತಕಥೆ ಸಚಿನ್ ತೆಂಡೂಲ್ಕರ್ ಈಗ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಅಲಸ್ಟೈರ್ ಕುಕ್ ಮತ್ತು ಗ್ರೇಮ್ ಸ್ಮಿತ್ ತಲಾ 1,611 ರನ್ ಗಳಿಸಿ ಮೂರನೇ ಸ್ಥಾನ ಹಂಚಿಕೊಂಡಿದ್ದಾರೆ. ವೆಸ್ ಇಂಡೀಸ್ ದಿಗ್ಗಜ ಶಿವನಾರಾಯಣ್ ಚಂದ್ರಪಾಲ್ 1,580 ರನ್‌ಗಳೊಂದಿಗೆ ಅಗ್ರ ಐವರ ಪಟ್ಟಿಯಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Champions Trophy: ಹೈಬ್ರಿಡ್ ಮಾದರಿ ಕೂಟ ಆಯೋಜನೆಗೆ ಮೂರು ಷರತ್ತು ಹಾಕಿದ ಪಾಕ್: ಏನದು?
Champions Trophy: ಷರತ್ತಿನೊಂದಿಗೆ “ಹೈಬ್ರಿಡ್’ ಮಾದರಿಗೆ ಪಾಕ್ ಒಪ್ಪಿಗೆ
South Africa vs Sri Lanka, 1st Test: ದ. ಆಫ್ರಿಕಾಕ್ಕೆ 233 ರನ್ ಜಯ
Men’s Junior Asia Cup: ಗೋಲುಗಳ ಸುರಿಮಳೆ ಭಾರತಕ್ಕೆ 16-0 ಗೆಲುವು
Syed Modi International 2024: ಹೂಡಾಗೆ ಸೋಲು; ಸಿಂಧು ಫೈನಲಿಗೆ
MUST WATCH
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಹೊಸ ಸೇರ್ಪಡೆ
Kalaburagi: ಸಹಕಾರಿ ಸಾಲದ ಮೇಲಿನ ಬಡ್ಡಿ ಹಣ ಡಿಸಿಸಿ ಬ್ಯಾಂಕ್ ಗೆ ಬಿಡುಗಡೆ
Wedding Story: ಕಂಕಣ ಕಾಲ-4: ಲಗ್ನಪತ್ರಿಕೆ ಹೋಯ್ತು, ವಾಟ್ಸಾಪ್‌ನಲ್ಲೇ ಕರೆ ಬಂತು!
Manipal: ಉದಯವಾಣಿಯ ಸಹಾಯಕ ಸುದ್ದಿ ಸಂಪಾದಕರಾಗಿದ್ದ ದಾಮೋದರ ಕಕ್ರಣ್ಣಾಯ ನಿಧನ
Rajasthan: ಕುಸಿದು ಬಿದ್ದ ನಿರ್ಮಾಣ ಹಂತದ ಸುರಂಗದ ಭಾಗ.. ಓರ್ವ ಕಾರ್ಮಿಕ ಮೃತ್ಯು
Bangla; ಭಾರತೀಯ ಬಸ್ ಮೇಲೆ ಬಾಂಗ್ಲಾದಲ್ಲಿ ದಾಳಿ; ಭಾರತ ವಿರೋಧಿ ಘೋಷಣೆ ಕೂಗಿದ ಸ್ಥಳೀಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.