ಯೂರೋ ಕಪ್ ಫುಟ್‌ಬಾಲ್-2020 : ಒಂದೇ ಗುಂಪಿನಲ್ಲಿ ಫ್ರಾನ್ಸ್, ಪೋರ್ಚುಗಲ್, ಜರ್ಮನಿ
Team Udayavani, Dec 2, 2019, 1:35 AM IST
ಬುಕಾರೆಸ್ಟ್ (ರೊಮೇನಿಯಾ): ಮುಂದಿನ ವರ್ಷದ ಯೂರೊ ಕಪ್ ಫುಟ್‌ಬಾಲ್ ಪಂದ್ಯಾವಳಿಯ ಗ್ರೂಪ್‌ಗ್ಳನ್ನು ರಚಿಸಲಾಗಿದೆ. ಹಾಲಿ ಚಾಂಪಿಯನ್ ಪೋರ್ಚುಗಲ್, ವಿಶ್ವ ಚಾಂಪಿಯನ್ ಫ್ರಾನ್ಸ್ ಮತ್ತು ಬಲಿಷ್ಠ ಜರ್ಮನಿ ತಂಡಗಳು ಒಂದೇ ಗುಂಪಿನಲ್ಲಿ ಸ್ಥಾನ ಪಡೆದಿವೆ. ಇವೆಲ್ಲವೂ “ಎಫ್’ ವಿಭಾಗದಲ್ಲಿವೆ.
ಒಟ್ಟು 24 ತಂಡಗಳು ಈ ಕೂಟ ದಲ್ಲಿ ಪಾಲ್ಗೊಳ್ಳಲಿದ್ದು, 4 ತಂಡ ಗಳನ್ನು “ಪ್ಲೇ-ಆಫ್’ ಮೂಲಕ ಆರಿಸಲಾಗುವುದು. ಒಂದು ತಿಂಗಳ ಅವಧಿಯ ಈ ಕಾಲ್ಚೆಂಡಿನ ಕಾದಾಟ ಜೂ. 12ರಿಂದ ಯುರೋಪ್‌ನ 12 ಪ್ರಮುಖ ನಗರಗಳಲ್ಲಿ ನಡೆಯಲಿದೆ. ಉದ್ಘಾಟನಾ ಪಂದ್ಯ ಇಟಲಿ-ಟರ್ಕಿ ನಡುವೆ ರೋಮ್‌ನಲ್ಲಿ ಏರ್ಪಡಲಿದೆ. ಫೈನಲ್ ಹಣಾಹಣಿಯ ಆತಿಥ್ಯ ಲಂಡನ್ ಪಾಲಾಗಿದೆ (ಜು. 12).
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.