ನಾನು Aishwarya Raiಯನ್ನು ಮದುವೆ ಆಗುವುದರಿಂದ..ಪಾಕ್‌ ಮಾಜಿ ಕ್ರಿಕೆಟಿಗನ ಹೇಳಿಕೆಗೆ ಆಕ್ರೋಶ

Team Udayavani, Nov 14, 2023, 5:14 PM IST

ನಾನು Aishwarya Raiಯನ್ನು ಮದುವೆ ಆಗುವುದರಿಂದ..ಪಾಕ್‌ ಮಾಜಿ ಕ್ರಿಕೆಟಿಗನ ಹೇಳಿಕೆಗೆ ಆಕ್ರೋಶ

ಕರಾಚಿ: ಎಷ್ಟೋ ಸಲಿ ಕೆಲ ಮಾತುಗಳನ್ನು ಆಡುವಾಗ ನಾಲಗೆಯೇ ಮೇಲೆ ನಿಯಂತ್ರಣವೇ ಇರುವುದಿಲ್ಲ. ಆಡಿದ ಆ ಮಾತು ವಿವಾದಕ್ಕೂ, ಟೀಕೆಗೂ ಗುರಿಯಾಗುತ್ತದೆ. ಇಂಥದ್ದೇ ಮಾತನ್ನು ಆಡಿದ ಪಾಕಿಸ್ತಾನದ ಮಾಜಿ ಕ್ರಿಕೆಟಿಗರೊಬ್ಬರು ಟೀಕೆಗೆ ಒಳಗಾಗಿದ್ದಾರೆ.

ಪಾಕ್‌ ತಂಡದ ಮಾಜಿ ಕ್ರಿಕೆಟಿಗ ಅಬ್ದುಲ್‌ ರಜಾಕ್‌ ಅವರು ಪ್ರತಿಕಾಗೋಷ್ಠಿಯಲ್ಲಿ ಪಾಕ್‌ ಕ್ರಿಕೆಟ್‌ ಮಂಡಳಿಯನ್ನು ಟೀಕಿಸುವ ಭರದಲ್ಲಿ ನೀಡಿದ ಹೇಳಿಕೆಯೊಂದು ಭಾರತದಲ್ಲಿ ಐಶ್ವರ್ಯಾ ರೈ ಅವರ ಅಭಿಮಾನಿಗಳನ್ನು ಕೆರಳಿಸಿದೆ.

ಪಾಕಿಸ್ತಾನ ವಿಶ್ವಕಪ್‌ ಟೂರ್ನಿಯಲ್ಲಿ ನೀಡಿದ ನಿರಾಶದಾಯಕ ಪ್ರದರ್ಶನದ ಬಗ್ಗೆ ಪ್ರಶ್ನೆ ಕೇಳಿದಾಗ, ಇದಕ್ಕೆ ಉತ್ತರವಾಗಿ ರಜಾಕ್‌ ಅವರು ಪಾಕಿಸ್ತಾನ ಕ್ರಿಕೆಟ್‌ ಮಂಡಳಿಯನ್ನು ಟೀಕಿಸುವ ಭರದಲ್ಲಿ ಉದಾಹರಣೆಯಾಗಿ ಸಂಬಂಧವೇ ಇಲ್ಲದ ಐಶ್ವರ್ಯಾ ರೈ ಅವರ ಹೆಸರನ್ನು ತಂದು ವಿವಾಕ್ಕೀಡಾಗಿದ್ದಾರೆ.

“ಯೂನಿಸ್ ಖಾನ್ ನಾಯಕನಾಗಿ ಉತ್ತಮ ಉದ್ದೇಶವನ್ನು ಹೊಂದಿದ್ದರು ಮತ್ತು ಇದು ನನಗೆ ಉತ್ತಮ ಪ್ರದರ್ಶನ ನೀಡುವ ವಿಶ್ವಾಸವನ್ನು ನೀಡಿತ್ತು. ನಾವೆಲ್ಲ ಪಾಕಿಸ್ತಾನ ತಂಡದ ಉದ್ದೇಶದ ಬಗ್ಗೆ ಮಾತನಾಡುತ್ತೇವೆ. ವಾಸ್ತವವಾಗಿ ನಾವು ಪಾಕಿಸ್ತಾನದಲ್ಲಿ ಆಟಗಾರರನ್ನು ಅಭಿವೃದ್ಧಿಪಡಿಸುವ ಮತ್ತು ಬೆಳೆಸುವ ಉತ್ತಮ ಉದ್ದೇಶವನ್ನು ಹೊಂದಿಲ್ಲ. ಒಂದು ವೇಳೆ ನಾನು ಐಶ್ವರ್ಯಾ ರೈಯನ್ನು ಮದುವೆಯಾಗುವುದರಿಂದ ಸನ್ನಡತೆಯ ಮಕ್ಕಳು ಹುಟ್ಟುತ್ತವೆ ಎಂದು ನೀವು ಭಾವಿಸಿದರೆ ಅದು ಎಂದಿಗೂ ಸಂಭವಿಸುವುದಿಲ್ಲ” ಎಂದಿದ್ದಾರೆ.

ಇದನ್ನೂ ಓದಿ: ಅವಹೇಳನ ಪದ ಬಳಸಿ ಬೋವಿ ಜನಾಂಗಕ್ಕೆ ಅವಮಾನ: ಬಿಗ್‌ ಬಾಸ್‌ ಸ್ಪರ್ಧಿ ತನಿಷಾ ವಿರುದ್ಧ FIR

ಇವರ ಮಾತಿಗೆ ಅಲ್ಲೇ ಕೂತಿದ್ದ ಹಿರಿಯ ಕ್ರಿಕೆಟಿಗರಾದ ಶಾಹಿದ್‌ ಆಫ್ರಿದಿ ಹಾಗೂ ಉಮರ್ ಗುಲ್‌ ಏನನ್ನೂ ಹೇಳದೆ ಚಪ್ಪಾಳೆ ತಟ್ಟಿ ನಕ್ಕಿದ್ದಾರೆ.

ಇದೊಂದು ʼಅಗೌರವʼ ಹೇಳಿಕೆಯೆಂದು ಒಬ್ಬರು ಖಂಡಿಸಿದ್ದಾರೆ. ಇವರು ಕೊಟ್ಟ ಉದಾಹರಣೆ ಅತ್ಯಂತ ನಾಚಿಗೇಡಿನದು ಎಂದು ಮತ್ತೊಬ್ಬರು ಟ್ವೀಟ್‌ ಮಾಡಿದ್ದಾರೆ. ಇದೊಂದು ಥರ್ಡ್‌ ಕ್ಲಾಸ್‌ ಹೇಳಿಕೆ ಎಂದು ಮತ್ತೊಬ್ಬರು ಕಾಮೆಂಟ್‌ ಮಾಡಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

A.R.Rahman Divorce: ಎ.ಆರ್‌.ರೆಹಮಾನ್‌ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?

55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್‌!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.