ಈ ವರ್ಷ ವಾಡಿಕೆ ಮಳೆಯಾಗುವ ನಿರೀಕ್ಷೆ
Team Udayavani, Mar 27, 2018, 6:00 AM IST
ನವದೆಹಲಿ: ಈ ವರ್ಷವಾದರೂ ದೇಶದಲ್ಲಿ ವಾಡಿಕೆಯಷ್ಟು ಮಳೆಯಾಗಲಿದೆಯೇ? ಹೌದು ಎನ್ನುತ್ತದೆ ಹವಾಮಾನ ಇಲಾಖೆ ನೀಡಿರುವ ಸುಳಿವು. ಪ್ರಸಕ್ತ ವರ್ಷದ ಮಳೆಯ ಪ್ರಮಾಣದ ಕುರಿತು ಇನ್ನೂ ಹವಾಮಾನ ಇಲಾಖೆ ಯಾವುದೇ ಅಧಿಕೃತ ಸೂಚನೆ ಹೊರಡಿಸಿಲ್ಲ. ಆದರೂ, ಇಲಾಖೆ ಇತ್ತೀಚೆಗಿನ ಪ್ರಕಟಣೆಯಲ್ಲಿ, ಆಗಸ್ಟ್ವರೆಗೆ ಎಲ್ನಿನೋ ಪ್ರಭಾವ ಇರುವುದಿಲ್ಲ ಎಂದಿರು ವುದು, ವಾಡಿಕೆ ಮಳೆಯ ಸುಳಿವು ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್ಗಷ್ಟೇ ಅವಕಾಶ!
Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ
A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ
ಮೇಲ್ಮನೆಗೆ ನಾನೇ ಫೈನಲ್, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ
ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.