ಫೆಡರರ್‌ಗೆ ಆಘಾತ; ಜ್ವೆರೇವ್‌ಗೆ ರೋಜರ್ ಕಪ್ ಪ್ರಶಸ್ತಿ
Team Udayavani, Aug 15, 2017, 2:14 PM IST
ಮಾಂಟ್ರಿಯಲ್: ದ್ವಿತೀಯ ಶ್ರೇಯಾಂಕದ ರೋಜರ್ ಫೆಡರರ್ ಅವರನ್ನು ನೇರ ಸೆಟ್‌ಗಳಿಂದ ಕೆಡಹಿದ ಜರ್ಮನಿಯ ಅಲೆಕ್ಸಾಂಡರ್ ಜ್ವೆರೇವ್ ರೋಜರ್ ಕಪ್ ಟೆನಿಸ್ ಕೂಟದ ಪ್ರಶಸ್ತಿ ಗೆದ್ದುಕೊಂಡಿದ್ದಾರೆ.
20ರ ಹರೆಯದ ಜ್ವೆರೇವ್ ಅವರ ಅಮೋಘ ಆಟಕ್ಕೆ ಫೆಡರರ್ 3-6, 4-6 ಸೆಟ್‌ಗಳಿಂದ ಶರಣಾಗಿ ಆಘಾತಕ್ಕೆ ಒಳಗಾದರು. ಪಂದ್ಯದ ಯಾವುದೇ ಹಂತದಲ್ಲೂ ಫೆಡರರ್‌ಗೆ ಮೇಲುಗೈ ಸಾಧಿಸಲು ಜ್ವೆರೇವ್ ಅವಕಾಶ ನೀಡಿಲ್ಲ. ನನಗೆ ಸಾಧ್ಯವಾಗುವಷ್ಟು ಆಕ್ರಮಣಕಾರಿಯಾಗಿ ಆಡಿದೆ. ಒಂದು ವೇಳೆ ಫೆಡರರ್ ಆಕ್ರಮಣಕಾರಿ ಆಟಕ್ಕೆ ಮುಂದಾಗಿದ್ದರೆ ಈ ದಿನ ನನ್ನ ಪಾಲಿಗೆ ಸುಲಭವಾಗಿರುವ ಸಾಧ್ಯತೆ ಇರಲಿಲ್ಲ ಎಂದು ಪಂದ್ಯದ ಬಳಿಕ ಜ್ವೆರೇವ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್ ವಿಲಿಯಮ್ಸನ್
IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್ ಬೇಡಿಕೆ
Mumbai Cricket: ಸಚಿನ್ ತೆಂಡೂಲ್ಕರ್ ಸಲಹೆಯನ್ನೂ ನಿರ್ಲಕ್ಷಿಸಿದರಾ ಪೃಥ್ವಿ ಶಾ..
IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್ ವಿರುದ್ದ ಫಿಕ್ಸಿಂಗ್ ಆರೋಪ ಮಾಡಿದ ಲಲಿತ್ ಮೋದಿ
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bajpe: ಹೆಜ್ಜೇನು ಕಡಿತದಿಂದ ದಿನಪತ್ರಿಕೆ ವಿತರಕ ಸಾವು
BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು
Adani ವಿದ್ಯುತ್ ಖರೀದಿ ಅಕ್ರಮ: ಆರೋಪ ತಳ್ಳಿ ಹಾಕಿದ ಜಗನ್ ರೆಡ್ಡಿ
Mangaluru: ಗಾಂಜಾ ಸೇವನೆ; ಪ್ರತ್ಯೇಕ ಪ್ರಕರಣ; ಇಬ್ಬರು ವಶಕ್ಕೆ
IFFI 2024; ಟಾಕ್ಸಿಕ್ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್ ಮಸ್ಸೆಗೆ ವಾರ್ಷಿಕ ಪುರಸ್ಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.