ಕಿರಿಯರ ಫುಟ್‌ಬಾಲ್: ಮೆಕ್ಸಿಕೋಗೆ ಶರಣಾದ ಭಾರತ
Team Udayavani, Aug 5, 2017, 6:25 AM IST
ಹೊಸದಿಲ್ಲಿ: ಆತಿಥೇಯ ಮೆಕ್ಸಿಕೋ ವಿರುದ್ಧ ನಡೆದ 17 ವರ್ಷ ವಯೋಮಿತಿಯೊಳಗಿನ ಫುಟ್ಬಾಲ್ ಪಂದ್ಯದಲ್ಲಿ ಭಾರತ 1-5 ಗೋಲುಗಳ ಅಂತರದ ಹೀನಾಯ ಸೋಲು ಕಂಡಿದೆ. ಭಾರತದ ಆತಿಥ್ಯದಲ್ಲಿ ನಡೆಯುವ ಅಂಡರ್-17 ವಿಶ್ವಕಪ್ ಕೂಟಕ್ಕೆ ಮೊದಲು ನಡೆದ ಅಭ್ಯಾಸ ಪಂದ್ಯ ಇದಾಗಿದೆ.
ಮೆಕ್ಸಿಕೋ ಅಬ್ಬರಕ್ಕೆ ಕಡಿವಾಣ ಹಾಕಲು ಭಾರತೀಯ ಆಟಗಾರರಿಗೆ ಸಾಧ್ಯವಾಗಲಿಲ್ಲ. ಮೊದಲ ನಿಮಿಷದಲ್ಲೇ ಮೆಕ್ಸಿಕೋ 2-0 ಗೋಲುಗಳಿಂದ ಸಿಡಿದು ಭಾರತವನ್ನು ಕಂಗಾಲಾಗಿಸಿತು. ಭಾರತದ ಪರ ಅಮರ್‌ಜಿತ್ ಸಿಂಗ್ 53ನೇ ನಿಮಿಷದಲ್ಲಿ ಗೋಲು ದಾಖಲಿಸಿದರು. ಈ ಹಂತದಲ್ಲಿ ಭಾರತ 1-2 ಗೋಲುಗಳಿಂದ ಹಿನ್ನಡೆ ತಗ್ಗಿಸಿಕೊಂಡಿತ್ತು. ಆದರೆ ಅನಂತರ ಮೆಕ್ಸಿಕೋ ಗೋಲಿನ ಮಳೆಯನ್ನೇ ಸುರಿಸಿತು. ಹೀಗಾಗಿ 5-1 ಮುನ್ನಡೆ ಪಡೆದುಕೊಂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
T20; ಸಂಜು, ತಿಲಕ್ ಶತಕ ವೈಭವ: ದಕ್ಷಿಣ ಆಫ್ರಿಕಾದಲ್ಲಿ ಭಾರತ ಸರಣಿ ವಿಕ್ರಮ
Pro Kabaddi League: ಪಾಟ್ನಾ ಪೈರೆಟ್ಸ್ ಪರಾಕ್ರಮ
MUST WATCH
ಹೊಸ ಸೇರ್ಪಡೆ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.