ಫಿಫಾ ವಿಶ್ವಕಪ್ ಫುಟ್‌ಬಾಲ್: 48 ತಂಡಗಳಿಲ್ಲ
Team Udayavani, May 24, 2019, 6:04 AM IST
ಕತಾರ್: ಕತಾರ್‌ನಲ್ಲಿ ನಡೆಯಲಿರುವ ಮುಂಬರುವ ಫಿಫಾ ವಿಶ್ವಕಪ್ ಫುಟ್‌ಬಾಲ್ ಪಂದ್ಯಾವಳಿಯಲ್ಲಿ 48 ತಂಡಗಳನ್ನು ಆಡಿಸುವ ಯೋಜನೆಯನ್ನು ಕೈಬಿಡಲಾಗಿದೆ. ಫಿಫಾ ಅಧ್ಯಕ್ಷ ಗಿಯಾನಿ ಇನ್‌ಫ್ಯಾಂಟಿನೊ ಈ ವಿಷಯವನ್ನು ತಿಳಿಸಿದರು. ಇದರಿಂದ 2022ರ ವಿಶ್ವಕಪ್‌ನಲ್ಲಿ ಮಾಮೂಲಿನಂತೆ 32 ತಂಡಗಳಷ್ಟೇ ಪ್ರತಿನಿಧಿಸಲಿವೆ.
“ಈಗಿನ ಪರಿಸ್ಥಿತಿಯಲ್ಲಿ ಅಧಿಕ ಸಂಖ್ಯೆಯ ತಂಡಗಳನ್ನು ಆಡಿಸಲು ಸಾಧ್ಯವಿಲ್ಲ. 32 ತಂಡಗಳಷ್ಟೇ ಇದರಲ್ಲಿ ಪಾಲ್ಗೊಳ್ಳಲಿವೆ. ಜೂನ್ 5ರಂದು ನಡೆಯಲಿರುವ ಫಿಫಾ ಸಭೆಯಲ್ಲಿ ಈ ವಿಷಯವನ್ನು ಮಂಡಿಸಲಾಗುವುದು’ ಎಂದು ಇನ್‌ಫ್ಯಾಂಟಿನೊ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ
Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.