FIFA World Cup Qualifiers: ಭಾರತ-ಆಫ್ಘಾನ್ ಸೆಣಸಾಟ
Team Udayavani, Mar 26, 2024, 12:01 AM IST
ಗುವಾಹಟಿ: 2026ರ ಫಿಫಾ ವಿಶ್ವಕಪ್ ಅರ್ಹತಾ ಸುತ್ತಿನ ಪಂದ್ಯದಲ್ಲಿ ಆತಿಥೇಯ ಭಾರತ, ಮಂಗಳವಾರ ಅಫ್ಘಾನಿಸ್ಥಾನ ತಂಡವನ್ನು ಎದುರಿಸಲಿದೆ. ಇದು ಭಾರತ ತಂಡದ ನಾಯಕ ಸುನೀಲ್ ಚೆಟ್ರಿ ಅವರ 150ನೇ ಅಂತಾರಾಷ್ಟ್ರೀಯ ಪಂದ್ಯ. ಈ ಮೈಲುಗಲ್ಲು ನೆಟ್ಟ ಭಾರತದ ಮೊದಲಿಗ ಎಂಬ ಹೆಗ್ಗಳಿಕೆ ಅವರದ್ದು.
ಇತ್ತೀಚೆಗಷ್ಟೇ ಅಫ್ಘಾನಿಸ್ಥಾನದ ವಿರುದ್ಧ ಸೌದಿ ಅರೇಬಿಯಾದಲ್ಲಿ ನಡೆದ ಪಂದ್ಯದಲ್ಲಿ ಭಾರತ ಗೋಲುರಹಿತ ಡ್ರಾ ಸಾಧಿಸಿತ್ತು. ಇದು ತಂಡಕ್ಕೆ ಹಿನ್ನಡೆಯಾಗಿ ಪರಿಣಮಿಸಿತ್ತು. ಮಂಗಳವಾರ ಭಾರತ ಗೆದ್ದರೆ, ವಿಶ್ವಕಪ್ ಅರ್ಹತಾ ಸುತ್ತಿನ 3ನೇ ಘಟ್ಟಕ್ಕೇರಲು ಅನುಕೂಲವಾಗಲಿದೆ. ಇದರಿಂದ ಏಷ್ಯಾ ಕಪ್‌ಗೂ ಅರ್ಹತೆ ಸಾಧಿಸುವ ಅವಕಾಶವಿದೆ.
ತಂಡದ ಸ್ಥಿತಿ ಹೇಗಿದೆ?
ಸದ್ಯ ವಿಶ್ವಕಪ್ ಅರ್ಹತಾ ಸುತ್ತಿನ “ಎ’ ಗುಂಪಿನಲ್ಲಿ 4 ಅಂಕ ಗಳಿ ಸಿರುವ ಭಾರತ 2ನೇ ಸ್ಥಾನದಲ್ಲಿದೆ. ತಂಡಕ್ಕೆ ಇನ್ನೂ 3 ಪಂದ್ಯ ಬಾಕಿ ಯಿದೆ. ಅಫ್ಘಾನಿಸ್ಥಾನ, ಕುವೈತ್ (ಜೂ. 6), ಕತಾರ್ (ಜೂ. 11) ವಿರುದ್ಧ ಉತ್ತಮ ಪ್ರದರ್ಶನ ನೀಡಿ 4 ಅಂಕ ಸಂಪಾದಿಸಿದರೆ, ವಿಶ್ವಕಪ್ ಅರ್ಹತಾ ಸುತ್ತಿನ 3ನೇ ಘಟ್ಟಕ್ಕೇರಬಹುದು. ಇದು ಸಾಧ್ಯವಾಗ ಬೇಕಾದರೆ ಅಫ್ಘಾನ್ ವಿರುದ್ಧ ಗೆಲ್ಲಲೇಬೇಕು. ಏಕೆಂದರೆ ಮುಂದೆ ಭಾರತ ಎದುರಿಸಲಿರುವ ಎರಡೂ ತಂಡಗಳು ಬಹಳ ಬಲಿಷ್ಠವಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chhattisgarh: ಪತ್ರಕರ್ತ ಮುಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ
Leopard: ವಿಜಯಪುರ ನಗರದಲ್ಲಿ ಕಾಣಿಸಿಕೊಂಡ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
Honnavara: ಲಾರಿ ಪಲ್ಟಿಯಾಗಿ ಇಬ್ಬರು ಸಾವು; ಮೂವರಿಗೆ ಗಾಯ
ಅಪ್ಪನನ್ನೇ ಬದಲಿಸಿದ ಅತಿಶಿ: ಪ್ರಿಯಾಂಕಾ ಬೆನ್ನಲ್ಲೇ ವಿವಾದಾತ್ಮಕ ಹೇಳಿಕೆ ನೀಡಿದ ಬಿಧುರಿ
India Cricket: ಸೀಮಿತ ಓವರ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಸ್ಟಾರ್ ಆಲ್ ರೌಂಡರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.