ಹಾಕಿ: ಒಲಿಂಪಿಕ್ಸ್‌ ಅರ್ಹತೆಗೆ ಹೊಸ ಮಾರ್ಗ


Team Udayavani, May 4, 2018, 6:00 AM IST

s50.jpg

ಹೊಸದಿಲ್ಲಿ: 2020ರ ಒಲಿಂಪಿಕ್ಸ್‌ಗೆ ಅರ್ಹತೆ ಗಳಿಸಲು ವಿಶ್ವದ ಹಾಕಿ ತಂಡಗಳಿಗೆ ಹೊಸ ಮಾರ್ಗವೊಂದನ್ನು ಅಂತಾರಾಷ್ಟ್ರೀಯ ಹಾಕಿ ಮಂಡಳಿ (ಎಫ್ಐಎಚ್‌) ತೋರಿಸಿ ಕೊಟ್ಟಿದೆ. ಹಾಕಿ ಪ್ರೊ ಲೀಗ್‌ನಲ್ಲಿ ಆಡದ ರಾಷ್ಟ್ರಗಳು 2019ರಲ್ಲಿ ನಡೆಯುವ 3 ಹಂತದ ಹಾಕಿ ಸರಣಿಯಲ್ಲಿ ಆಡಿ 2020ರ ಒಲಿಂಪಿಕ್ಸ್‌ಗೆ ಅರ್ಹತೆ ಗಳಿಸಬಹುದು. ಪ್ರೊ ಲೀಗ್‌ನಲ್ಲಿ ಭಾರತ ಕೂಡ ಆಡದಿರುವುದರಿಂದ ಅರ್ಹತೆ ಗಳಿಸಲು ಹೊಸ ದಾರಿಯೊಂದು ತೆರೆದುಕೊಂಡಿದೆ.

ಮುಂಬರುವ ಏಶ್ಯನ್‌ ಗೇಮ್ಸ್‌ನಲ್ಲಿ ಭಾರತ ಚಿನ್ನದ ಪದಕ ಗೆದ್ದರೆ ಒಲಿಂಪಿಕ್ಸ್‌ಗೆ ನೇರ‌ ಪ್ರವೇಶ ಪಡೆಯಲಿದೆ. ಇದು ಸಾಧ್ಯವಾಗದಿದ್ದರೆ 2019ರ ಮೇ-ಜೂನ್‌ನಲ್ಲಿ ನಡೆಯುವ ಈ ಕೂಟದಲ್ಲಿ ಭಾಗವಹಿಸಬಹುದು. ಒಟ್ಟು 3 ಹಾಕಿ ಸರಣಿ ಫೈನಲ್‌ಗ‌ಳು ನಡೆಯಲಿವೆ. ಒಂದು ಸರಣಿಯಲ್ಲಿ ತಲಾ 8 ತಂಡಗಳು ಆಡಲಿವೆ. ಇಲ್ಲಿ ಅಗ್ರಸ್ಥಾನ ಪಡೆದ ತಲಾ 2, ಒಟ್ಟಾರೆ 6 ತಂಡಗಳು ಒಲಿಂಪಿಕ್ಸ್‌ ಪ್ರವೇಶ ಪಡೆಯಲಿವೆ. ಹಾಕಿ ಪ್ರೊ ಲೀಗ್‌ ಮೂಲಕ 4 ತಂಡಗಳು, ವಿಶ್ವದ ಅಗ್ರ ಶ್ರೇಯಾಂಕಿತ 2 ತಂಡಗಳು ಒಲಿಂಪಿಕ್ಸ್‌ ನಲ್ಲಿ ಸ್ಪರ್ಧಿಸಲಿವೆ.

ಟಾಪ್ ನ್ಯೂಸ್

traffic

Traffic Rules: ಸಂಚಾರ ನಿಯಮಾವಳಿಗಳು ಕಟ್ಟುನಿಟ್ಟಾಗಿ ಅನುಷ್ಠಾನಗೊಳ್ಳಲಿ

allahabad high court

Allahabad High Court; ಉದ್ಯೋಗಕ್ಕೆ ದಂಪತಿ ಪ್ರತ್ಯೇಕ ವಾಸ ಕ್ರೌರ್ಯವಲ್ಲ

Gwalior bandh call on Bangla match day

INDvsBAN; ಬಾಂಗ್ಲಾ ಪಂದ್ಯದ ದಿನ ಗ್ವಾಲಿಯರ್‌ ಬಂದ್‌ಗೆ ಕರೆ

Udupi ಗೀತಾರ್ಥ ಚಿಂತನೆ-45: ನಮ್ಮ ದಾಖಲೆ ಶುದ್ಧವಾಗಿರುವುದು ಮುಖ್ಯ

Udupi ಗೀತಾರ್ಥ ಚಿಂತನೆ-45: ನಮ್ಮ ದಾಖಲೆ ಶುದ್ಧವಾಗಿರುವುದು ಮುಖ್ಯ

Siddu-Cong

Congress: ಶಾಸಕಾಂಗ ಪಕ್ಷದ ಸಭೆ ಇಲ್ಲ: ಸಿಎಂ ಸಿದ್ದರಾಮಯ್ಯ ಇಂದು ಕೇರಳಕ್ಕೆ

Udupi: ಕೃಷಿ ಪಂಪ್‌ಸೆಟ್‌ಗೆ ಶೇ.99 ಆಧಾರ್‌ ಜೋಡಣೆ

Udupi: ಕೃಷಿ ಪಂಪ್‌ಸೆಟ್‌ಗೆ ಶೇ.99 ಆಧಾರ್‌ ಜೋಡಣೆ

Rain: ಚುರುಕಾದ ಮುಂಗಾರು; ವಿವಿಧೆಡೆ ಮಳೆ

Rain: ಚುರುಕಾದ ಮುಂಗಾರು; ವಿವಿಧೆಡೆ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gwalior bandh call on Bangla match day

INDvsBAN; ಬಾಂಗ್ಲಾ ಪಂದ್ಯದ ದಿನ ಗ್ವಾಲಿಯರ್‌ ಬಂದ್‌ಗೆ ಕರೆ

Cash prize for para shuttlers

Paralympics; ಪ್ಯಾರಾ ಶಟ್ಲರ್‌ ಗಳಿಗೆ ನಗದು ಬಹುಮಾನ

hockeyIndia-Germany: Two match hockey series

Hockey; ಭಾರತ-ಜರ್ಮನಿ: ಎರಡು ಪಂದ್ಯಗಳ ಹಾಕಿ ಸರಣಿ

Tennis Final: Mixed results for India: Jeevan-Vijay pair win first title

Tennis Final: ಭಾರತಕ್ಕೆ ಮಿಶ್ರಫ‌ಲ: ಜೀವನ್‌-ವಿಜಯ್‌ ಜೋಡಿಗೆ ಮೊದಲ ಪ್ರಶಸ್ತಿ

1-kllll

BCCIಯಿಂದ ಕಲಿಯಿರಿ: ಪಿಸಿಬಿಗೆ ಅಕ್ಮಲ್‌ ಸಲಹೆ !

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

traffic

Traffic Rules: ಸಂಚಾರ ನಿಯಮಾವಳಿಗಳು ಕಟ್ಟುನಿಟ್ಟಾಗಿ ಅನುಷ್ಠಾನಗೊಳ್ಳಲಿ

Pay 3 lakhs to perform Durga Puja: Threat in Bangla

Bangladesh; ದುರ್ಗಾ ಪೂಜೆ ನಡೀಬೇಕೆಂದರೆ 3 ಲಕ್ಷ ಕೊಡಿ: ಬಾಂಗ್ಲಾದಲ್ಲಿ ಬೆದರಿಕೆ

allahabad high court

Allahabad High Court; ಉದ್ಯೋಗಕ್ಕೆ ದಂಪತಿ ಪ್ರತ್ಯೇಕ ವಾಸ ಕ್ರೌರ್ಯವಲ್ಲ

Controversial 3 Agriculture Act should be brought back: Kangana Ranaut

Kangana Ranaut: ವಿವಾದಿತ 3 ಕೃಷಿ ಕಾಯ್ದೆ ವಾಪಸ್‌ ತರಬೇಕು: ಕಂಗನಾ

Gwalior bandh call on Bangla match day

INDvsBAN; ಬಾಂಗ್ಲಾ ಪಂದ್ಯದ ದಿನ ಗ್ವಾಲಿಯರ್‌ ಬಂದ್‌ಗೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.