Women’s Hockey; ಪ್ಯಾರಿಸ್ ಒಲಿಂಪಿಕ್ಸ್ 2024 ಗೆ ಅರ್ಹತೆ ಪಡೆಯಲು ವಿಫಲವಾದ ಭಾರತ
ಜಪಾನ್ ಎದುರು ಆಘಾತಕಾರಿ ಸೋಲು
Team Udayavani, Jan 19, 2024, 6:33 PM IST
ರಾಂಚಿ: ಭಾರತೀಯ ವನಿತಾ ಹಾಕಿ ತಂಡವು ಪ್ಯಾರಿಸ್ ಒಲಿಂಪಿಕ್ಸ್ 2024 ಕ್ಕೆ ಅರ್ಹತೆ ಪಡೆಯುವಲ್ಲಿ ವಿಫಲವಾಗಿದೆ.
ಎಫ್ಐಎಚ್ ಒಲಿಂಪಿಕ್ಸ್ ಅರ್ಹತಾ ಹಾಕಿ ಕೂಟದ 3 ಮತ್ತು 4ನೇ ಸ್ಥಾನಕ್ಕಾಗಿ ಶುಕ್ರವಾರ ನಡೆದ ನಿರ್ಣಾಯಕ ಪಂದ್ಯದಲ್ಲಿ ಜಪಾನ್ ತಂಡದೆದುರು ಭಾರತ ತಂಡ 0-1 ಗೋಲಿನ ಅಂತರದಿಂದ ಸೋಲು ಅನುಭವಿಸಿದೆ. ಉರಾಟಾ ಕಾನಾ ಪೆನಾಲ್ಟಿ ಕಾರ್ನರ್‌ನಿಂದ ಏಕೈಕ ಗೋಲು ಮಾಡಿದರು. ಮುನ್ನಡೆ ಸಾಧಿಸಿದ ಜಪಾನ್ ಭಾರತಕ್ಕೆ ಯಾವುದೇ ಗೋಲು ಬಾರಿಸಲು ಅವಕಾಶ ಮಾಡಿಕೊಡದೆ ಒಲಿಂಪಿಕ್ಸ್ 2024 ಕ್ಕೆ ಅರ್ಹತೆ ಪಡೆಯುವಲ್ಲಿ ಯಶಸ್ವಿಯಾಯಿತು.
ಭಾರತ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಜರ್ಮನಿ ವಿರುದ್ಧ ಕಠಿನ ಹೋರಾಟ ನೀಡಿ ಪೆನಾಲ್ಟಿ ಶೂಟೌಟ್‌ನಲ್ಲಿ 3-4 ಅಂತರದಿಂದ ಸೋಲನ್ನು ಕಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PCB: ಒಂದು ವರ್ಷದಲ್ಲಿ ಐದು ಕೋಚ್; ಪಾಕಿಸ್ತಾನ ವೈಟ್ ಬಾಲ್ ಕೋಚ್ ಆಗಿ ಆಖಿಬ್ ಜಾವೇದ್ ಆಯ್ಕೆ
T20 series: ಪಾಕಿಸ್ಥಾನಕ್ಕೆ ವೈಟ್‌ವಾಶ್ ಟಿ20: ಆಸ್ಟ್ರೇಲಿಯ 3-0 ಜಯಭೇರಿ
BGT 2024: ಐಪಿಎಲ್ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್!
BGT Series: ವಿರಾಟ್ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್ ಜಾನ್ಸನ್
BGT 2024: ಗಾಯಗೊಂಡ ಗಿಲ್: ಮೂರನೇ ಕ್ರಮಾಂಕದಲ್ಲಿ ಕನ್ನಡಿಗನಿಗೆ ಒಲಿದ ಅದೃಷ್ಟ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.