ಫಿಕ್ಸಿಂಗ್: ತನಿಖೆಗೆ ಆದೇಶ
Team Udayavani, Jun 20, 2020, 4:24 AM IST
ಕೊಲಂಬೊ: ಭಾರತ-ಶ್ರೀಲಂಕಾ ನಡುವಿನ 2011ರ ವಿಶ್ವಕಪ್ ಫೈನಲ್ ಪಂದ್ಯ ಫಿಕ್ಸ್ ಆಗಿತ್ತು ಎಂಬ ಲಂಕೆಯ ಮಾಜಿ ಕ್ರೀಡಾ ಸಚಿವ ಮಹಿಂದಾನಂದ ಅಲುತಗಾಮಗೆ ಹೇಳಿಕೆ ನೀಡಿದ ಒಂದೇ ದಿನದಲ್ಲಿ ಶ್ರೀಲಂಕಾ ಸರಕಾರ ಇದರ ತನಿಖೆಗೆ ಆದೇಶಿಸಿದೆ.
ಲಂಕೆಯ ಹಾಲಿ ಕ್ರೀಡಾ ಸಚಿವ ದುಲ್ಲಾಸ್ ಅಲಹಪೆರುಮ ಅವರೀಗ ಪ್ರಕರಣ ಕುರಿತು ತನಿಖೆಗೆ ಆದೇಶಿಸಿದ್ದಾರೆ. ಎರಡು ವಾರಗಳಲ್ಲಿ ವರದಿ ಒಪ್ಪಿಸಲು ತನಿಖಾ ತಂಡಕ್ಕೆ ಸೂಚಿಸಿದ್ದಾರೆ.
ಹೊರಗಿನ ಕೆಲವು “ನಿರ್ದಿಷ್ಟ ತಂಡ’ಗಳು ಈ ಪಂದ್ಯವನ್ನು ಫಿಕ್ಸ್ ಮಾಡಿರುವ ಸಾಧ್ಯತೆ ಇದೆ, ಲಂಕಾ ತಂಡ ಈ ಪಂದ್ಯವನ್ನು ಭಾರತಕ್ಕೆ ಬಿಟ್ಟುಕೊಟ್ಟಿದೆ ಎಂದು ಮಹಿಂದಾನಂದ ಆರೋಪಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ranji Trophy: ಕರ್ನಾಟಕ ವಿರುದ್ಧ 218 ರನ್ ಹಿನ್ನಡೆಯಲ್ಲಿ ಚಂಡೀಗಢ
Ranji Trophy: ಶಮಿ ಭರ್ಜರಿ ಪುನರಾಗಮನ; ಬಂಗಾಳಕ್ಕೆ ಜಯ
Australia vs Pakistan T20: ಪಾಕ್ ವಿರುದ್ಧ ಆಸೀಸ್‌ಗೆ 2-0 ಸರಣಿ ಜಯ
ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ
Team India: ದ.ಆಫ್ರಿಕಾ ವಿರುದ್ದದ ಗೆಲುವಿನೊಂದಿಗೆ ಪಾಕ್ ದಾಖಲೆ ಮುರಿದ ಟೀಂ ಇಂಡಿಯಾ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.