ಶೀಘ್ರದಲ್ಲೇ ಭಾರತಕ್ಕೆ ಫ‌ುಟ್ಬಾಲ್‌ ದಂತಕಥೆ ಮರಡೋನಾ


Team Udayavani, Mar 25, 2017, 11:15 AM IST

Diego-Maradona,-Pablo-Aimar.jpg

ನವದೆಹಲಿ: ಭಾರತ ಆತಿಥ್ಯದ ಮುಂಬರುವ 17 ವರ್ಷ ವಯೋಮಿತಿಯೊಳಗಿನ ವಿಶ್ವಕಪ್‌ ಫ‌ುಟ್ಬಾಲ್‌ ಪ್ರಚಾರ ಕಾರ್ಯಕ್ಕಾಗಿ ಅರ್ಜೆಂಟೀನಾದ ಖ್ಯಾತ ಫ‌ುಟ್ಬಾಲಿಗರಾದ ಮರಡೋನಾ, ಪ್ಯಾಬ್ಲೋ ಐಮರ್‌ ಭಾರತಕ್ಕೆ ಆಗಮಿಸಲಿದ್ದಾರೆ.

ಸ್ವತಃ ಈ ವಿಷಯವನ್ನು ಫಿಫಾ ಇದೀಗ ಸ್ಪಷ್ಟಪಡಿಸಿದೆ. ಇತ್ತೀಚೆಗೆ ಕೊರಿಯಾದಲ್ಲಿ ಮುಕ್ತಾಯಗೊಂಡ 20 ವರ್ಷ ವಯೋಮಿತಿಯೊಳಗಿನ ಫ‌ುಟ್ಬಾಲ್‌ ಪಂದ್ಯದ ವೇಳೆ ಇವರಿಬ್ಬರನ್ನು ಫಿಫಾ ಪ್ರಚಾರಕ್ಕೆ ಬಳಸಿಕೊಂಡಿತ್ತು. ಇದೀಗ ಭಾರತದಲ್ಲೂ ನಡೆಯಲಿರುವ ಕೂಟಕ್ಕೆ ಖ್ಯಾತ ತಾರೆಗಳನ್ನು ಪ್ರಚಾರಕ್ಕೆ ಬಳಸಿಕೊಳ್ಳಲು ಫಿಫಾ ಚಿಂತನೆ ನಡೆಸಿದೆ. ಇವರೊಂದಿಗೆ ಮತ್ತಷ್ಟು ಮಾಜಿ ಸ್ಟಾರ್‌ ಫ‌ುಟ್ಬಾಲಿಗರು ಸಾಥ್‌ ನೀಡಲಿದ್ದಾರೆ ಎಂದು ಫಿಫಾ ಕಾರ್ಯಕ್ರಮ ನಿರ್ವಹಣಾ ನಿರ್ವಾಹಕ ಮುಖ್ಯಸ್ಥ ಜೇಮ್‌ ಯಾರ್ಜಾ ತಿಳಿಸಿದ್ದಾರೆ.

ಟಾಪ್ ನ್ಯೂಸ್

Actress: ಸಲ್ಮಾನ್‌,ಶಾರುಖ್‌ ಬಳಿಕ ಖ್ಯಾತ ನಟಿಗೆ ಜೀವ ಬೆದರಿಕೆ.. 50‌ ಲಕ್ಷ ರೂ. ಡಿಮ್ಯಾಂಡ್

Actress: ಸಲ್ಮಾನ್‌,ಶಾರುಖ್‌ ಬಳಿಕ ಖ್ಯಾತ ನಟಿಗೆ ಜೀವ ಬೆದರಿಕೆ.. 50‌ ಲಕ್ಷ ರೂ. ಡಿಮ್ಯಾಂಡ್

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

army-1

Manipur; ಹಿಂಸಾಚಾರದ ಬಳಿಕ ಕೇಂದ್ರದಿಂದ 20 CAPF ತುಕಡಿಗಳ ರವಾನೆ

Oscars 2025: ಆಸ್ಕರ್‌ಗೆ ಎಂಟ್ರಿ ಆಗಿರುವ ʼಲಾಪತಾ ಲೇಡೀಸ್‌ʼ ಚಿತ್ರದ ಟೈಟಲ್‌ ಬದಲಾವಣೆ

Oscars 2025: ಆಸ್ಕರ್‌ಗೆ ಎಂಟ್ರಿ ಆಗಿರುವ ʼಲಾಪತಾ ಲೇಡೀಸ್‌ʼ ಚಿತ್ರದ ಟೈಟಲ್‌ ಬದಲಾವಣೆ

arrested

ED; ಅಕ್ರಮವಾಗಿ ಒಳನುಸುಳಿದ ಇಬ್ಬರು ಬಾಂಗ್ಲಾ ಪ್ರಜೆಗಳು ಸೇರಿ ಮೂವರ ಬಂಧನ

hk-patil

John Michael D’Cunh ಟೀಕೆ;ಜೋಶಿ ತತ್ ಕ್ಷಣ ರಾಜೀನಾಮೆ ನೀಡಲಿ: ಎಚ್.ಕೆ. ಪಾಟೀಲ್

Supreme Court: ಆರೋಪಿ, ಅಪರಾಧಿ ಮನೆಯನ್ನು ನೆಲಸಮ ಮಾಡುವಂತಿಲ್ಲ: ಸುಪ್ರೀಂ ತೀರ್ಪು

Supreme Court: ಆರೋಪಿ, ಅಪರಾಧಿ ಮನೆಯನ್ನು ಏಕಾಏಕಿ ನೆಲಸಮ ಮಾಡುವಂತಿಲ್ಲ: ಸುಪ್ರೀಂ ತೀರ್ಪು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa-gggg–rp

Border-Gavaskar Trophy ಆರಂಭಕ್ಕೆ ಮುನ್ನ ಗಂಭೀರ್- ರಿಕಿ ಪಾಂಟಿಂಗ್ ವಾಗ್ಯುದ್ಧ

INDvsSA: ಸೆಂಚುರಿಯನ್‌ನಲ್ಲೂ ಕ್ವಿಕ್‌, ಬೌನ್ಸಿ ಟ್ರ್ಯಾಕ್?: ಸುಧಾರಿಸಬೇಕಿದೆ ಬ್ಯಾಟಿಂಗ್‌

INDvsSA: ಸೆಂಚುರಿಯನ್‌ನಲ್ಲೂ ಕ್ವಿಕ್‌, ಬೌನ್ಸಿ ಟ್ರ್ಯಾಕ್?: ಸುಧಾರಿಸಬೇಕಿದೆ ಬ್ಯಾಟಿಂಗ್‌

Ranji Trophy: Karnataka to face Uttar Pradesh

Ranji Trophy: ಯುಪಿ ಎದುರಾಳಿ; ಕರ್ನಾಟಕಕ್ಕೆ ನಾಕೌಟ್‌ ಒತ್ತಡ

Kohli on the cover of Aussie magazine

BGT 2024: ಆಸೀಸ್‌ ಪತ್ರಿಕೆಯ ಮುಖಪುಟದಲ್ಲಿ ಕೊಹ್ಲಿ

women asian hockey champions trophy; India demolished South Korea

Asian hockey champions: ದಕ್ಷಿಣ ಕೊರಿಯಾವನ್ನು ಕೆಡವಿದ ಭಾರತ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Actress: ಸಲ್ಮಾನ್‌,ಶಾರುಖ್‌ ಬಳಿಕ ಖ್ಯಾತ ನಟಿಗೆ ಜೀವ ಬೆದರಿಕೆ.. 50‌ ಲಕ್ಷ ರೂ. ಡಿಮ್ಯಾಂಡ್

Actress: ಸಲ್ಮಾನ್‌,ಶಾರುಖ್‌ ಬಳಿಕ ಖ್ಯಾತ ನಟಿಗೆ ಜೀವ ಬೆದರಿಕೆ.. 50‌ ಲಕ್ಷ ರೂ. ಡಿಮ್ಯಾಂಡ್

3

Mudbidri: ಕೊಳಚೆ ನೀರು; ಪರಿಹಾರ ಮಾರ್ಗ ತೋರಲೇಕೆ ಹಿಂದೇಟು?

2

Bajpe: ಹೈಟೆಕ್‌ ಆಗಲು ಕಾಯುತ್ತಿದೆ ಬಜಪೆ ಮಾರ್ಕೆಟ್‌

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

1(1

Vitla: ಉದ್ಘಾಟನೆಯಾದ ನಾಡಕಚೇರಿ ತೆರೆದಿಲ್ಲ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.