ಫುಟ್ಬಾಲಿಗ ನೇಗಿ ಕುಟುಂಬಕ್ಕೆ ಪರಿಹಾರ
Team Udayavani, Dec 30, 2017, 6:50 AM IST
ಹೊಸದಿಲ್ಲಿ: ಆಸ್ಟ್ರೇಲಿದದ ಸಮುದ್ರದಲ್ಲಿ ಮುಳುಗಿ ದುರಂತ ಸಾವಿಗೀಡಾಗಿದ್ದ ಭಾರತ ಕಿರಿಯರ ಫುಟ್‌ಬಾಲ್ ತಂಡದ ಆಟಗಾರ ನಿತೀಶ್ ನೇಗಿ ಕುಟುಂಬಕ್ಕೆ ಕೇಂದ್ರ ಕ್ರೀಡಾ ಸಚಿವ ರಾಜವರ್ಧನ್ ಸಿಂಗ್ ರಾಥೋಡ್ ಮಾನವೀಯ ನೆಲೆಯಲ್ಲಿ 5 ಲಕ್ಷ ರೂ. ಪರಿಹಾರ ಪ್ರಕಟಿಸಿದ್ದಾರೆ. ಪಂಡಿತ್ ದೀನದಯಾಳ್ ಉಪಾಧ್ಯಾಯ ರಾಷ್ಟ್ರೀಯ ಕಲ್ಯಾಣ ಯೋಜನೆ ಅಡಿಯಿಂದ ಹಣ ಘೋಷಿಸಲಾಗಿದೆ.
ಕಳೆದ ಸೆಪ್ಟೆಂಬರ್‌ನಲ್ಲಿ ನಿತೀಶ್ ಪೆಸಿಫಿಕ್ ಸ್ಕೂಲ್ ಗೇಮ್ಸ್‌ನಲ್ಲಿ ಪಾಲ್ಗೊಳ್ಳಲು ಆಸ್ಟ್ರೇಲಿಯಕ್ಕೆ ತೆರಳಿದ್ದರು. ಈ ವೇಳೆ 15 ವರ್ಷದ ನಿತೀಶ್ ಸ್ನೇಹಿತರೊಂದಿಗೆ ಸೇರಿಕೊಂಡು ಈಜಲು ಸಮುದ್ರಕ್ಕೆ ಇಳಿದಾಗ ದುರಂತ ಸಂಭವಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Security ನೀಡುವಂತೆ ಕೇಂದ್ರ ಸಚಿವರಿಗೆ ಸ್ನೇಹಮಯಿ ಪತ್ರ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.