ವಿಶ್ವಕಪ್ ಫುಟ್‌ಬಾಲ್: ಭಾರತದ ವೀಕ್ಷಕರ ಸಂಖ್ಯೆ 19.41 ಕೋಟಿ
Team Udayavani, Jul 23, 2018, 12:09 PM IST
ಹೊಸದಿಲ್ಲಿ: ಭಾರತದಲ್ಲಿ ಫುಟ್‌ಬಾಲ್ ವೀಕ್ಷಕರ ಪ್ರಮಾಣ ವರ್ಷದಿಂದ ವರ್ಷಕ್ಕೆ ಏರುತ್ತಿದೆ. ಅದರಲ್ಲೂ ಈ ಬಾರಿ ಫಿಫಾ ವಿಶ್ವಕಪ್ ಇದ್ದ ಕಾರಣ ವೀಕ್ಷಕರ ಸಂಖ್ಯೆ ಶೇ. 3.48ಕ್ಕೆ ಏರಿದೆ. ಇದು ಹಿಂದಿನ ವರ್ಷಕ್ಕಿಂತ ಜಾಸ್ತಿ ಎಂದು ಬಾರ್ಕ್ ಹೇಳಿದೆ.
ಭಾರತದ ಫಿಫಾ ವೀಕ್ಷಕರ ಸಂಖ್ಯೆಯಲ್ಲೂ ಈ ಬಾರಿ ಏರಿಕೆಯಾಗಿದೆ. ಆರಂಭದ 58 ಪಂದ್ಯಗಳನ್ನು ಒಟ್ಟು 19 ಕೋಟಿ 41 ಲಕ್ಷ ಮಂದಿ ವೀಕ್ಷಿಸಿದ್ದಾರೆ. ಭಾರತ-ಇಂಗ್ಲೆಂಡ್ ನಡುವಿನ ಮೊದಲೆರಡು ಟಿ20 ಕ್ರಿಕೆಟ್ ಪಂದ್ಯವನ್ನು ವೀಕ್ಷಿಸಿದವರ ಸಂಖ್ಯೆ 2 ಕೋಟಿ 70 ಲಕ್ಷ ಎಂದು ಬಾರ್ಕ್ ವಿವರಿಸಿದೆ. ವೀಕ್ಷಕರ ಲೆಕ್ಕಾಚಾರದಲ್ಲಿ ಭಾರತದಲ್ಲಿ ಕ್ರಿಕೆಟ್‌ಗೆ ಅಗ್ರಸ್ಥಾನ. ಶೇ.64 ವೀಕ್ಷಕರು ಕ್ರಿಕೆಟಿಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
MUST WATCH
ಹೊಸ ಸೇರ್ಪಡೆ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.