ನಿಷೇಧ ಮುಕ್ತರೆಲ್ಲ ಆ್ಯಶಸ್ ಸರಣಿಗೆ
Team Udayavani, Jul 27, 2019, 5:58 AM IST
ಮೆಲ್ಬರ್ನ್: ಬಾಲ್ ಟ್ಯಾಂಪರಿಂಗ್ ಪ್ರಕರಣದಿಂದ ನಿಷೇಧ ಮುಕ್ತರಾದ ಸ್ಟೀವನ್ ಸ್ಮಿತ್, ಡೇವಿಡ್ ವಾರ್ನರ್ ಮತ್ತು ಕ್ಯಾಮರೂನ್ ಬಾನ್ಕ್ರಾಫ್ಟ್ ಅವರೆಲ್ಲ ಆ್ಯಶಸ್ ಸರಣಿಗಾಗಿ ಆಸ್ಟ್ರೇಲಿಯ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ. ವಿಕೆಟ್ ಕೀಪರ್ ಟಿಮ್ ಪೇನ್ ತಂಡದ ನಾಯಕರಾಗಿದ್ದಾರೆ.
ಸರಣಿಯ ಮೊದಲ ಟೆಸ್ಟ್ ಆ. ಒಂದರಿಂದ ಎಜ್ಬಾಸ್ಟನ್ನಲ್ಲಿ ಆರಂಭವಾಗಲಿದೆ. ಇಂಗ್ಲೆಂಡ್ನಲ್ಲಿ 2001ರ ಬಳಿಕ ಆ್ಯಶಸ್ ಗೆಲ್ಲುವುದು ಆಸ್ಟ್ರೇಲಿಯದ ಗುರಿ. ಸದ್ಯ ಆ್ಯಶಸ್ ಟ್ರೋಫಿ ಆಸ್ಟ್ರೇಲಿಯ ಬಳಿ ಇದೆ.
ಆಸ್ಟ್ರೇಲಿಯ ತಂಡ:
ಟಿಮ್ ಪೇನ್ (ನಾಯಕ), ಡೇವಿಡ್ ವಾರ್ನರ್, ಕ್ಯಾಮರೂನ್ ಬಾನ್ಕ್ರಾಫ್ಟ್, ಮಾರ್ಕಸ್ ಹ್ಯಾರಿಸ್, ಉಸ್ಮಾನ್ ಖ್ವಾಜಾ, ಸ್ಟೀವನ್ ಸ್ಮಿತ್, ಟ್ರ್ಯಾವಿಸ್ ಹೆಡ್, ಮಿಚೆಲ್ ಮಾರ್ಷ್, ಮ್ಯಾಥ್ಯೂ ವೇಡ್, ಪ್ಯಾಟ್ರಿಕ್ ಕಮಿನ್ಸ್, ಮಿಚೆಲ್ ಸ್ಟಾರ್ಕ್, ಜೋಶ್ ಹ್ಯಾಝಲ್ವುಡ್, ಮಾರ್ನಸ್ ಲಬುಶೇನ್, ನಥನ್ ಲಿಯೋನ್, ಮೈಕಲ್ ನೆಸರ್, ಜೇಮ್ಸ್ ಪ್ಯಾಟಿನ್ಸನ್, ಪೀಟರ್ ಸಿಡ್ಲ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.