ಮಾಜಿ ಕ್ರಿಕೆಟ್ ಆಟಗಾರ ಬಿ ಎಸ್ ಚಂದ್ರಶೇಖರ್ ಆಸ್ಪತ್ರೆಗೆ ದಾಖಲು
Team Udayavani, Jan 18, 2021, 9:25 AM IST
ಬೆಂಗಳೂರು: ಟೀಂ ಇಂಡಿಯಾದ ಮಾಜಿ ಆಟಗಾರ ಬಿ.ಎಸ್.ಚಂದ್ರಶೇಖರ್ ಅವರಿಗೆ ಅನಾರೋಗ್ಯ ಕಾಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಸುದ್ದಿ ಸಂಸ್ಥೆ ಎಎನ್ ಐ ಈ ಬಗ್ಗೆ ವರದಿ ಮಾಡಿದೆ. ಚಂದ್ರಶೇಖರ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಲ್ಲಿ ತಿಳಿಸಿದೆ.
75 ವರ್ಷದ ಪ್ರಾಯದ ಬಿ.ಎಸ್. ಚಂದ್ರಶೇಖರ್ ಅವರು ಮೈಸೂರು ಮೂಲದವರು. ಲೆಗ್ ಸ್ಪಿನ್ನರ್ ಆಗಿದ್ದ ಅವರು 1964ರಿಂದ 1979ರವರೆಗೆ ಭಾರತ ತಂಡವನ್ನು ಪ್ರತಿನಿಧಿಸಿದ್ದರು.
Former cricketer BS Chandrasekhar admitted to a private hospital in Bengaluru. He is in ICU & is stable. More details awaited: Karnataka State Cricket Association spokesperson Vinay Mruthyunjaya
— ANI (@ANI) January 18, 2021
ಭಾರತದ ಪರ 58 ಟೆಸ್ಟ್ ಪಂದ್ಯವಾಡಿದ್ದ ಅವರು, 242 ವಿಕೆಟ್ ಪಡೆದಿದ್ದರು. 60ರ ದಶಕದಲ್ಲಿ ಎರ್ರಪಳ್ಳಿ ಪ್ರಸನ್ನ, ಬಿಷನ್ ಸಿಂಗ್ ಬೇಡಿ ಮತ್ತು ಬಿ ಎಸ್ ಚಂದ್ರಶೇಖರ್ ಜೋಡಿ ಪ್ರಸಿದ್ದವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!
ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ
Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು
Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್ ತಂಡ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.