ಭಾರತದ ಮಾಜಿ ವಾಲಿಬಾಲ್ ಆಟಗಾರ ಅಚ್ಯುತ್ ಕುರುಪ್ ನಿಧನ
Team Udayavani, Nov 15, 2017, 8:11 AM IST
ಬೆಂಗಳೂರು: ಭಾರತ ವಾಲಿಬಾಲ್ ತಂಡದ ಮಾಜಿ ಆಟಗಾರ ಅಚ್ಯುತ್ ಕುರುಪ್ ನಿಧನರಾಗಿದ್ದಾರೆ. ಅವರಿಗೆ 73 ವರ್ಷವಾಗಿತ್ತು. ಕೆಲ ದಿನಗಳಿಂದ ಅವರು ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದರು. ಮಂಗಳವಾರ ಅವರು ಬೆಂಗಳೂರಿನಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ರಾಷ್ಟ್ರೀಯ ತಂಡದ ಕೋಚ್
ಅಚ್ಯುತ್ ಕುರುಪ್ ರಾಷ್ಟ್ರೀಯ ತಂಡದ ಕೋಚ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಅಚ್ಯುತ್ ಅವರಿಂದ ತರಬೇತಿ ಪಡೆದಿದ್ದ ಬಾಸ್ಕೆಟ್ಬಾಲ್ ತಂಡ 1986ರಲ್ಲಿ ಏಶ್ಯನ್ ಗೇಮ್ಸ್ನಲ್ಲಿ ಕಂಚಿನ ಪದಕ ಗೆದ್ದುಕೊಂಡಿತ್ತು. ತರಬೇತುದಾರರಾಗಿಯೇ ಕುರುಪ್ ಸುದೀರ್ಘಾವಧಿಯಿಂದ ಅಚ್ಯುತ್ ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಕೆಲಸ ನಿರ್ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
RenukaswamyCase: ದರ್ಶನ್ ಸೇರಿ ಎಲ್ಲಾ ಆರೋಪಿಗಳು ಕೋರ್ಟ್ಗೆ ಹಾಜರು; ವಿಚಾರಣೆ ಮುಂದೂಡಿಕೆ
Bengaluru: ಮಲಗಿದ ನಾಯಿ ಮೇಲೆ ಕಾರು ಹತ್ತಿಸಿದ ಚಾಲಕ!
Mangaluru: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ
Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.