ಥಾಯ್ಲೆಂಡ್ ಬಾಕ್ಸಿಂಗ್: ಭಾರತದ ನಾಲ್ವರು ಫೈನಲಿಗೆ
Team Udayavani, Apr 7, 2022, 4:30 AM IST
ನವದೆಹಲಿ: ಭಾರತದ ಆಶೀಷ್ ಕುಮಾರ್, ಗೋವಿಂದ್ ಸಹಾನಿ, ವರೀಂದರ್ ಸಿಂಗ್ ಮತ್ತು ಮೋನಿಕಾ ಅವರು ಥಾಯ್ಲೆಂಡ್ ಓಪನ್ ಇಂಟರ್‌ನ್ಯಾಶನಲ್ ಬಾಕ್ಸಿಂಗ್ ಕೂಟದಲ್ಲಿ ಫೈನಲಿಗೇರಿದ್ದಾರೆ.
ಆಶೀಷ್ 81 ಕೆಜಿ ವಿಭಾಗದಲ್ಲಿ ಇಂಡೋನೇಷ್ಯಾದ ಮೈಖೆಲ್ ರೋಬರ್ಡ್ ಮುಸ್ಕಿತ ಅವರನ್ನು ನೆಲಕ್ಕುರುಳಿಸಿ ಫೈನಲಿಗೇರಿದ್ದಾರೆ.
ಇದನ್ನೂ ಓದಿ:ಐಪಿಎಲ್ : ಏಕಪಕ್ಷೀಯವಾಗಿ ಗೆದ್ದ ಕೋಲ್ಕತ್ತ ನೈಟ್ ರೈಡರ್ಸ್
48 ಕೆಜಿ ವಿಭಾಗದಲ್ಲಿ ಗೋವಿಂದ್ ವಿಯೆಟ್ನಾಂನ ಎನ್‌ಗುಯೆನ್ ಲಿನ್ ಪುಂಗ್ ಅವರನ್ನು ಉರುಳಿಸಿದರು. 60 ಕೆಜಿ ವಿಭಾಗದಲ್ಲಿ ವರೀಂದರ್ ಸಿಂಗ್ ಅವರಿಗೆ ವಾಕ್‌ಓವರ್ ಸಿಕ್ಕಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Sydney: ಆಸ್ಟ್ರೇಲಿಯಾ ಪ್ರೇಕ್ಷಕರಿಗೆ ಸ್ಯಾಂಡ್‌ಪೇಪರ್ ಕೇಸ್ ನೆನಪು ಮಾಡಿದ ವಿರಾಟ್|Video
World Test Championship: ಭಾರತದ ಕನಸು ಛಿದ್ರ; ಆಸೀಸ್ ಫೈನಲ್ ಸ್ಥಾನ ಭದ್ರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.