ಮೇ 26ರಿಂದ ಫ್ರೆಂಚ್ ಓಪನ್: ಶರಪೋವಾ ಗೈರು
Team Udayavani, May 17, 2019, 6:00 AM IST
ಪ್ಯಾರಿಸ್: ಐದು ಬಾರಿಯ ಗ್ರ್ಯಾನ್‌ಸ್ಲ್ಯಾಮ್ ಪ್ರಶಸ್ತಿ ವಿಜೇತೆ, ವಿಶ್ವದ ಮಾಜಿ ನಂ.1 ಆಟಗಾರ್ತಿ ಮರಿಯಾ ಶರಪೋವಾ ಈ ಬಾರಿಯ ಫ್ರೆಂಚ್ ಓಪನ್ ಟೆನಿಸ್ ಗ್ರ್ಯಾನ್‌ಸ್ಲ್ಯಾಮ್ ಕೂಟದಿಂದ ಹೊರಗುಳಿಯಲಿದ್ದಾರೆ.
ಭುಜದ ಶಸ್ತ್ರಚಿಕಿತ್ಸೆಯಿಂದ ಪೂರ್ತಿ ಗುಣಮುಖರಾಗದ ಕಾರಣ ಈ ನಿರ್ಧಾರಕ್ಕೆ ಬಂದಿದ್ದಾಗಿ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ತಿಳಿಸಿದ್ದಾರೆ. ಕಳೆದ ಜನವರಿಯಿಂದ ಶರಪೋವಾ ಯಾವುದೇ ಪಂದ್ಯಾವಳಿಯಲ್ಲಿ ಕಾಣಿಸಿಕೊಂಡಿಲ್ಲ. ಫೆಬ್ರವರಿ ಅಂತ್ಯದ ವೇಳೆ ಭುಜದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈ ಕೂಟದಲ್ಲಿ ಭಾಗವಹಿಸದಿರುವುದರಿಂದ ಬಹಳ ಬೇಸರವಾಗಿದೆ. ನನ್ನ ಆರೋಗ್ಯ ಮತ್ತು ಉತ್ತಮ ಪ್ರದರ್ಶನದ ನಿಟ್ಟಿನಲ್ಲಿ ಈ ನಿರ್ಧಾರಕ್ಕೆ ಬಂದಿದ್ದೇನೆ’ ಎಂದು ಶರಪೋವಾ ಹೇಳಿದ್ದಾರೆ. ಆವೆಯಂಗಳದ ಫ್ರೆಂಚ್ ಓಪನ್ ಪಂದ್ಯಾವಳಿ ಮೇ 26ರಿಂದ ಪ್ಯಾರಿಸ್‌ನಲ್ಲಿ ಆರಂಭವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.