French ಓಪನ್ ಗ್ರ್ಯಾನ್ ಸ್ಲಾಮ್; ಅಲ್ಕರಾಜ್ಗೆ ಪ್ರಶಸ್ತಿ
Team Udayavani, Jun 10, 2024, 12:56 AM IST
ಪ್ಯಾರಿಸ್: ಫ್ರೆಂಚ್ ಓಪನ್ ಗ್ರ್ಯಾನ್ ಸ್ಲಾಮ್ನ ಪುರುಷರ ಸಿಂಗಲ್ಸ್ ಪ್ರಶಸ್ತಿಯನ್ನು ಸ್ಪೇನ್ನ ಕಾರ್ಲೋಸ್ ಅಲ್ಕರಾಜ್ ಗಾರ್ಫಿಯ ಗೆದ್ದುಕೊಂಡಿದ್ದಾರೆ. ರವಿವಾರ ನಡೆದ ಫೈನಲ್ ಹೋರಾಟದಲ್ಲಿ ಅಲ್ಕರಾಜ್ ಅವರು 6-3, 2-6, 5-7, 6-1, 6-2 ಸೆಟ್ಗಳಿಂದ ಜರ್ಮನಿಯ ಅಲೆಕ್ಸಾಂಡರ್ ಜ್ವರೇವ್ ಅವರನ್ನು ಸೋಲಿಸಿದರು. ಅಲ್ಕರಾಜ್ ಇಲ್ಲಿ ಇದೇ ಮೊದಲ ಸಲ ಪ್ರಶಸ್ತಿ ಗೆದ್ದ ಸಾಧನೆ ಮಾಡಿದರು.
ಮೊದಲ ಸೆಟ್ ಜಯಿಸಿದ್ದ ಅಲ್ಕರಾಜ್ ಆಬಳಿಕ ಎರಡು ಮತ್ತು ಮೂರನೇ ಸೆಟ್ನಲ್ಲಿ ಸೋತಿದ್ದರು. ಆದರೆ ಆಬಳಿಕ ಎರಡು ಸೆಟ್ಗಳಲ್ಲಿ ಅಮೋಘವಾಗಿ ಆಡಿ ಗೆದ್ದ ಅವರು ಪ್ರಶಸ್ತಿಗೆ ಮುತ್ತಿಟ್ಟರು.
ಗಾಫ್, ಸಿನಿಯಕೋವಾಗೆ ಪ್ರಶಸ್ತಿ
ವನಿತೆಯರ ಡಬಲ್ಸ್ ಪ್ರಶಸ್ತಿಯನ್ನು ಅಮೆರಿಕದ ಕೊಕೊ ಗಾಫ್ ಮತ್ತು ಕ್ಯಾತರೀನಾ ಸಿನಿಯಕೋವಾ ಅವರು ಗೆದ್ದುಕೊಂಡಿದ್ದಾರೆ. ಫೈನಲ್ ಹೋರಾಟದಲ್ಲಿ ಗಾಫ್-ಸಿನಿಯಕೋವಾ ಅವರು ಇಟಲಿಯ ಸಾರಾ ಇರಾನಿ ಮತ್ತು ಜಾಸ್ಮಿನ್ ಪೌಲಿನಿ ಅವರನ್ನು 7-6 (7-5), 6-3 ಸೆಟ್ಗಳಿಂದ ಸೋಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL retention: ಚೆನ್ನೈ-ಮುಂಬೈಗೆ ಗುಡ್ ನ್ಯೂಸ್ ನೀಡಿದ ಐಪಿಎಲ್ ಹೊಸ ನಿಯಮ
Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್ ಖಾನ್
Kanpur Test: ಪಂದ್ಯ ಬಿಟ್ಟು ಹೋಟೆಲ್ ಗೆ ತೆರಳಿದ ಭಾರತೀಯ ಆಟಗಾರರು
ENGvsAUS: ಇಂಗ್ಲೆಂಡ್ ಆಟಕ್ಕೆ ಸೋತ ಆಸೀಸ್; ಸರಣಿ ಸಮಗೊಳಿಸಿದ ಬ್ರೂಕ್ ಪಡೆ
Test ವಿವಾದ : ಹಲ್ಲೆಯಾಗಿಲ್ಲ, ಬಾಂಗ್ಲಾ ಹುಲಿ ‘ಅಸ್ವಸ್ಥ’
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!
BBK11: ಬಿಗ್ ಬಾಸ್ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು
Sullia: ಅಂಗಡಿ, ಹೊಟೇಲ್ನಿಂದ ನಗದು ಕಳವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.