ಫ್ರೆಂಚ್ ಓಪನ್: ಮತ್ತೆ ನಡಾಲ್ ಕಿಂಗ್
ಡೊಮಿನಿಕ್ ಥೀಮ್ ವಿರುದ್ಧ 6-3, 5-7, 6-1, 6-1 ಗೆಲುವು
Team Udayavani, Jun 10, 2019, 6:00 AM IST
ಪ್ಯಾರಿಸ್: ‘ಕ್ಲೇ ಕೋರ್ಟ್ ಕಿಂಗ್’ ಖ್ಯಾತಿಯ ರಫೆಲ್ ನಡಾಲ್ 12ನೇ ಸಲ ಫ್ರೆಂಚ್ ಓಪನ್ ಪ್ರಶಸ್ತಿಯನ್ನೆತ್ತಿ ಮೆರೆದಿದ್ದಾರೆ. ರವಿವಾರದ ಫೈನಲ್‌ನಲ್ಲಿ ಅವರು ಆಸ್ಟ್ರಿಯಾದ ಡೊಮಿನಿಕ್ ಥೀಮ್ ವಿರುದ್ಧ 4 ಸೆಟ್‌ಗಳ ಹೋರಾಟ ನಡೆಸಿ 6-3, 5-7, 6-1, 6-1 ಅಂತರದಿಂದ ಜಯ ಸಾಧಿಸಿದರು.
ಇದು ಕಳೆದ ವರ್ಷದ ಫೈನಲ್ ಪಂದ್ಯದ ಪುನರಾವರ್ತನೆಯಾಗಿತ್ತು. ಸತತ 3 ವರ್ಷಗಳಿಂದ ನಡಾಲ್ ಅವರೇ ಫ್ರೆಂಚ್ ಓಪನ್ ಪ್ರಶಸ್ತಿ ಎತ್ತುತ್ತ ಬಂದಿದ್ದಾರೆ.
ಪ್ಯಾರಿಸ್‌ನಲ್ಲಿ ಅವರು ಪ್ರಶಸ್ತಿಯ ಹ್ಯಾಟ್ರಿಕ್ ಸಾಧಿಸುತ್ತಿರುವುದು ಇದು 3ನೇ ಸಲ. 2005ರಿಂದ 2008ರ ತನಕ ಸತತ 4 ಸಲ, 2010ರಿಂದ 2014ರ ತನಕ ಸತತ 5 ಸಲ ನಡಾಲ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.