ಕೊರೊನಾ ಕಳವಳ: ಫ್ರೆಂಚ್ ಓಪನ್ ಕೂಟ ಮುಂದೂಡಿಕೆ
Team Udayavani, Mar 17, 2020, 11:17 PM IST
ಪ್ಯಾರಿಸ್: ಚೀನಾ, ಯುರೋಪ್, ಅಮೆರಿಕಾ, ಮದ್ಯಪ್ರಾಚ್ಯ ಸೇರಿದಂತೆ ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ವ್ಯಾಪಕವಾಗಿ ಹಬ್ಬುತ್ತಿರುವ ಮಹಾಮಾರಿ ಕೊರೊನಾ ವೈರಸ್ ಹಿನ್ನಲೆಯಲ್ಲಿ ಮೇ ತಿಂಗಳಿನಲ್ಲಿ ನಡೆಯಬೇಕಿದ್ದ ಫ್ರೆಂಚ್ ಓಪನ್ ಕೂಟವನ್ನು ಮುಂದೂಡಲಾಗಿದೆ.
ಮೇ 24 ರಿಂದ ಜೂನ್ 7ರವರೆಗೆ ನಡೆಯಬೇಕಿದ್ದ ಆವೆ ಮಣ್ಣಿನ ಈ ಪ್ರತಿಷ್ಠಿತ ಟೆನ್ನಿಸ್ ಕೂಟವನ್ನು ಇದೀಗ ನಾಲ್ಕು ತಿಂಗಳುಗಳ ಕಾಲ ಮುಂದೂಡಲಾಗಿದೆ. ಎಲ್ಲವೂ ಸುಸೂತ್ರಗೊಂಡಲ್ಲಿ ಈ ಕೂಟವನ್ನು ಸೆಪ್ಟಂಬರ್ 20ರಿಂದ ಅಕ್ಟೋಬರ್ 4ರವರೆಗೆ ನಡೆಸಲಾಗುತ್ತದೆ ಎಂದು ಕೂಟದ ಸಂಘಟಕರು ತಿಳಿಸಿದ್ದಾರೆ.
ಆಟಗಾರರು ಮತ್ತು ಈ ಕೂಟದಲ್ಲಿ ಪ್ರತ್ಯಕ್ಷವಾಗಿ ಭಾಗವಹಿಸುವ ಎಲ್ಲರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಈ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.