ಭಾರತದಲ್ಲಿ ಲಂಕಾ ಸರಣಿ
Team Udayavani, Oct 3, 2017, 6:40 AM IST
ಹೊಸದಿಲ್ಲಿ: ವರ್ಷಾಂತ್ಯ ಭಾರತಕ್ಕೆ ಪ್ರವಾಸ ಕೈಗೊಳ್ಳಲಿರುವ ಶ್ರೀಲಂಕಾ ಕ್ರಿಕೆಟ್ ತಂಡ ಪೂರ್ಣ ಪ್ರಮಾಣದ ಸರಣಿಯಲ್ಲಿ ಪಾಲ್ಗೊಳ್ಳಲಿದೆ. ಸರಣಿಯಲ್ಲಿ 3 ಟೆಸ್ಟ್, 3 ಏಕದಿನ ಹಾಗೂ 3 ಟಿ-20 ಪಂದ್ಯಗಳನ್ನು ಆಡಲಾಗುವುದು. ಬಿಸಿಸಿಐ ಈ ವೇಳಾಪಟ್ಟಿಯನ್ನು ಅಂತಿಮಗೊಳಿಸಿದರೂ ಇದನ್ನು ಅಧಿಕೃತವಾಗಿ ಪ್ರಕಟಿಸಿಲ್ಲ.
ಸರಣಿಯ 3 ಟೆಸ್ಟ್ ಪಂದ್ಯಗಳನ್ನು ಕೋಲ್ಕತಾ (ನ. 16-20), ನಾಗ್ಪುರ (ನ. 24-28) ಮತ್ತು ಹೊಸದಿಲ್ಲಿಯಲ್ಲಿ (ಡಿ. 2-6) ಆಡಲಾಗುವುದು. ಅನಂತರ ಧರ್ಮಶಾಲಾ (ಡಿ. 10), ಮೊಹಾಲಿ (ಡಿ. 13) ಮತ್ತು ವಿಶಾಖಪಟ್ಟಣದಲ್ಲಿ (ಡಿ. 17) ಏಕದಿನ ಪಂದ್ಯಗಳು ನಡೆಯಲಿವೆ. ಕಟಕ್ (ಡಿ. 20), ಇಂದೋರ್ (ಡಿ. 22) ಮತ್ತು ಮುಂಬಯಿಗೆ (ಡಿ. 24) ಟಿ-20 ಪಂದ್ಯಗಳ ಆತಿಥ್ಯ ಲಭಿಸಿದೆ ಎಂದು ಮೂಲವೊಂದರಿಂದ ತಿಳಿದು ಬಂದಿದೆ.
ಇದು ಭಾರತ-ಶ್ರೀಲಂಕಾ ನಡುವೆ ಕೆಲವೇ ತಿಂಗಳ ಅಂತರದಲ್ಲಿ ನಡೆಯಲಿರುವ 2ನೇ ದ್ವಿಪಕ್ಷೀಯ ಕ್ರಿಕೆಟ್ ಸರಣಿ ಆಗಿದೆ. ಜುಲೈ-ಆಗಸ್ಟ್‌ನಲ್ಲಿ ಲಂಕೆಗೆ ತೆರಳಿದ್ದ ಭಾರತ 9- 0 ಕ್ಲೀನ್‌ಸ್ವೀಪ್ ಸಾಧನೆಗೈದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.