ಭಾರತದಲ್ಲಿ ವರ್ಷಕ್ಕೊಂದು ಹಗಲು -ರಾತ್ರಿ ಟೆಸ್ಟ್ : ಗಂಗೂಲಿ
Team Udayavani, Nov 5, 2019, 12:06 AM IST
ಕೋಲ್ಕತಾ: ಸೌರವ್ ಗಂಗೂಲಿ ಬಿಸಿಸಿಐ ಅಧ್ಯಕ್ಷರಾದ ಬಳಿಕ ಭಾರತದ ಕ್ರಿಕೆಟ್ ವಲಯದಲ್ಲಿ ಬದಲಾವಣೆಯ ಪರ್ವಕಾಲ ಆರಂಭವಾದಂತಿದೆ. ಡೇ-ನೈಟ್ ಟೆಸ್ಟ್ ಪಂದ್ಯದ ಬೆಂಬಲಿಗರಾದ ಗಂಗೂಲಿ, ಭಾರತದಲ್ಲಿ ವರ್ಷಕ್ಕೊಂದು ಹಗಲು-ರಾತ್ರಿ ಟೆಸ್ಟ್ ಪಂದ್ಯ ನಡೆಸಲು ಪ್ರಯತ್ನಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತ ನಾಡಿದ ಸೌರವ್ ಗಂಗೂಲಿ, “ವಿದೇಶಿ ಸರಣಿ ವೇಳೆ ಭಾರತ ತಂಡ ಅಲ್ಲಿ ಒಂದು ಹಗಲು-ರಾತ್ರಿ ಟೆಸ್ಟ್ ಪಂದ್ಯದಲ್ಲಿ ಪಾಲ್ಗೊಳ್ಳುವುದು ಹಾಗೂ ಭಾರತದಲ್ಲಿ ವರ್ಷಕ್ಕೆ ಒಂದು ಹಗಲು-ರಾತ್ರಿ ಟೆಸ್ಟ್ ಪಂದ್ಯ ಆಡು ವುದರ ಬಗ್ಗೆ ಚಿಂತನೆ ನಡೆಸಲಾಗಿದೆ. ಈ ಕುರಿತಂತೆ ಮಂಡಳಿ ಸಭೆಯಲ್ಲಿ ಚರ್ಚೆ ನಡೆಸಿ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ’ ಎಂದರು.
ನ. 22ರಿಂದ ಭಾರತ- ಬಾಂಗ್ಲಾ ನಡುವೆ ಕೋಲ್ಕತಾದ ಈಡನ್ ಗಾರ್ಡ ನ್‌ನಲ್ಲಿ ಐತಿಹಾಸಿಕ ಹಗಲು-ರಾತ್ರಿ ಟೆಸ್ಟ್ ಪಂದ್ಯ ನಡೆಯಲಿದೆ. ಮೊದಲ ಸಲ ಭಾರತದಲ್ಲಿ ಅಹರ್ನಿಶಿ ಟೆಸ್ಟ್ ಆಯೋಜನೆಗೊಳ್ಳುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.