ಪ್ರೇಕ್ಷಕರಿಲ್ಲದೇ ಐಪಿಎಲ್ ನಡೆಯುವುದು ಬಹುತೇಕ ಖಚಿತ: ಸುಳಿವು ನೀಡಿದ ಗಂಗೂಲಿ
Team Udayavani, Jun 11, 2020, 3:02 PM IST
ಮುಂಬೈ: ಕೋವಿಡ್-19 ಲಾಕ್ ಡೌನ್ ಕಾರಣದಿಂದ ಮುಂದೂಡಲ್ಪಟ್ಟಿರುವ ವರ್ಣರಂಜಿತ ಕ್ರೀಡಾಕೂಟ ಐಪಿಎಲ್ ಈ ವರ್ಷ ನಡೆಯುವುದು ಬಹುತೇಕ ಖಚಿತ ಎನ್ನಲಾಗಿದೆ. ಆದರೆ ಪ್ರೇಕ್ಷಕರಿಲ್ಲದೆ ಮುಚ್ಚಿದ ಬಾಗಿಲಿನಲ್ಲಿ ಕೂಟ ನಡೆಯಲಿದೆ.
ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಈ ಬಗ್ಗೆ ರಾಜ್ಯ ಕ್ರಿಕೆಟ್ ಸಂಸ್ಥೆಗಳಿಗೆ ಪತ್ರ ಬರೆದಿದ್ದು, ಪ್ರೇಕ್ಷಕರಿಲ್ಲದೇ ಐಪಿಎಲ್ ನಡೆಸುವ ಬಗ್ಗೆ ಯೋಚಿಸಲಾಗುತ್ತಿದೆ ಎಂದಿದ್ದಾರೆ.
ಅಭಿಮಾನಿಗಳು, ತಂಡಗಳು, ಆಟಗಾರರು, ಜಾಹೀರಾತುದಾರರು, ನೇರಪ್ರಸಾರದ ಚಾನೆಲ್ ಹೀಗೆ ಎಲ್ಲರೂ ಈ ವರ್ಷದ ಐಪಿಎಲ್ ನಡೆಸುವ ಕುರಿತು ಉತ್ಸುಕರಾಗಿದ್ದಾರೆ. ಭಾರತ ಮತ್ತು ಹಲವು ವಿದೇಶಿ ಆಟಗಾರರು ಇದೇ ವರ್ಷ ಐಪಿಎಲ್ ನಲ್ಲಿ ಆಡುವ ಬಗ್ಗೆ ವಿಶ್ವಾಸ ಮತ್ತು ಕಾತುರತೆ ವ್ಯಕ್ತಪಡಿಸಿದ್ದಾರೆ ಎಂದು ಗಂಗೂಲಿ ಬರೆದಿದ್ದಾರೆ.
ಮಾರ್ಚ್ 29ರಂದು ಐಪಿಎಲ್ ನಡೆಯಬೇಕಿತ್ತು. ಆದರೆ ಕೋವಿಡ್-19 ಕಾರಣದಿಂದ ಅನಿರ್ಧಿಷ್ಟಾವಧಿಗೆ ಮುಂದೂಡಿಕೆಯಾಗಿದೆ. ಅಕ್ಟೋಬರ್ ನಲ್ಲಿ ಆಸೀಸ್ ನಲ್ಲಿ ನಡೆಯಬೇಕಿರುವ ಟಿ20 ವಿಶ್ವಕಪ್ ನಡೆಯದೇ ಇದ್ದಲ್ಲಿ ಐಪಿಎಲ್ ನಡೆಯಬಹುದು ಎನ್ನಲಾಗಿದೆ. ಐಪಿಎಲ್ ಆತಿಥ್ಯ ವಹಿಸಲು ಶ್ರೀಲಂಕಾ, ದುಬೈ ಕ್ರಿಕೆಟ್ ಮಂಡಳಿಗಳೂ ಉತ್ಸಾಹ ತೋರಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pro Kabaddi League-11: ಇಂದು ಎಲಿಮಿನೇಟರ್ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ
ICC : 904 ರೇಟಿಂಗ್ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್ ಬುಮ್ರಾ
Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್ ಎದುರಾಳಿ
Boxing Day Test: ನೀಗಲಿ ಭಾರತದ ಬ್ಯಾಟಿಂಗ್ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್
ಧ್ಯಾನ್‌ಚಂದ್ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್ ಸಿಂಗ್ ಪ್ರಶ್ನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ
Pro Kabaddi League-11: ಇಂದು ಎಲಿಮಿನೇಟರ್ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ
ICC : 904 ರೇಟಿಂಗ್ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್ ಬುಮ್ರಾ
Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್ ಎದುರಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.