Pakistan Cricket: ಟೆಸ್ಟ್‌ನಿಂದ ಬಾಬರ್‌ಗೆ ಗೇಟ್‌ ಪಾಸ್;‌ ಪಾಕ್‌ ತಂಡದಲ್ಲಿ ಏನಾಗುತ್ತಿದೆ?


Team Udayavani, Oct 13, 2024, 11:34 AM IST

ಟೆಸ್ಟ್‌ ತಂಡದಿಂದ ಬಾಬರ್‌ಗೆ ಗೇಟ್‌ ಪಾಸ್;‌ ಪಾಕ್‌ ಕ್ರಿಕೆಟ್‌ ನಲ್ಲಿ ಏನಾಗುತ್ತಿದೆ?

ಮುಲ್ತಾನ್:‌ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಪಾಕಿಸ್ತಾನದ ಹೀನಾಯ ಸೋಲಿನ ನಂತರ, ಮಾಜಿ ನಾಯಕ ಬಾಬರ್ ಅಜಮ್ (Babar Azam) ಅವರನ್ನು ಎರಡನೇ ಟೆಸ್ಟ್‌ ಪಂದ್ಯದಿಂದ ಕೈ ಬಿಡಲಾಗಿದೆ ಎಂದು ವರದಿಯಾಗಿದೆ.

ಬಾಬರ್ ಕಳೆದ ಕೆಲವು ತಿಂಗಳುಗಳಿಂದ ಉತ್ತಮ ಫಾರ್ಮ್‌ ನಲ್ಲಿಲ್ಲ. ಮುಲ್ತಾನ್‌ (Multan) ಟೆಸ್ಟ್‌ ಪಂದ್ಯದಲ್ಲಿ ರನ್‌ ರಾಶಿಯೇ ಹರಿದರೂ ಬಾಬರ್‌ ಬ್ಯಾಟಿಂಗ್‌ ರನ್‌ ಬರಲಿಲ್ಲ. ಅವರು ಎರಡು ಇನ್ನಿಂಗ್ಸ್‌ ಗಳಲ್ಲಿ ಒಟ್ಟು ಗಳಿಸಿದ್ದು 35 ರನ್‌ ಮಾತ್ರ. ಪಿಚ್ ಬ್ಯಾಟರ್‌ಗಳಿಗೆ ಸಂಪೂರ್ಣ ಸಹಾಯ ನೀಡುತ್ತಿದ್ದದ್ದರೂ ಸಹ ಅವರು ಬ್ಯಾಟಿಂಗ್‌ ನಲ್ಲಿ ವಿಫಲರಾದರು.

ಮುಲ್ತಾನ್ ಟೆಸ್ಟ್‌ ನಲ್ಲಿ ಪಾಕಿಸ್ತಾನದ ಹೀನಾಯ ಸೋಲಿನ ಕೆಲವೇ ಗಂಟೆಗಳ ನಂತರ, ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ಹೊಸ ಆಯ್ಕೆ ಸಮಿತಿಯನ್ನು ರಚಿಸಿದೆ. ಇದು ಬಾಬರ್ ಅವರನ್ನು ಎರಡನೇ ಟೆಸ್ಟ್ ತಂಡದಿಂದ ಹೊರಗಿಡಲು ನಿರ್ಧರಿಸಿದೆ ಎಂದು ವರದಿಯಾಗಿದೆ.

ಮಾಜಿ ಅಂಪಾಯರ್ ಅಲೀಂ ದಾರ್, ಆಕಿಬ್ ಜಾವೇದ್, ಮತ್ತು ಅಜರ್ ಅಲಿ ಅವರನ್ನೊಳಗೊಂಡ ಆಯ್ಕೆ ಸಮಿತಿಯು ಪಾಕಿಸ್ತಾನದ ಮಾಜಿ ನಾಯಕ ಬಾಬರ್‌ ಅಜಂ ಫಾರ್ಮ್‌ ನಲ್ಲಿಲ್ಲದ ಕಾರಣ ಅವರನ್ನು ತಂಡದಿಂದ ಕೈಬಿಡಲು ನಿರ್ಧರಿಸಿದೆ ಎಂದು ವರದಿ ಹೇಳಿದೆ.

ನಾಯಕ ಶಾನ್ ಮಸೂದ್ ಮತ್ತು ಕೋಚ್ ಜೇಸನ್ ಗಿಲ್ಲೆಸ್ಪಿ ಅವರನ್ನು ಭೇಟಿ ಮಾಡಲು ಆಯ್ಕೆಗಾರರು ಶನಿವಾರ ಮುಲ್ತಾನ್‌‌ ಗೆ ತೆರಳಿದ್ದರು. ಮುಲ್ತಾನ್ ನಲ್ಲಿ ಅತ್ಯಂತ ಬ್ಯಾಟಿಂಗ್-ಸ್ನೇಹಿ ಪಿಚ್‌ ರಚಿಸಿ ಟೀಕೆಗೆ ಗುರಿಯಾದ ಬಳಿಕ ಅವರು ಪಿಸಿಬಿ ಕ್ಯುರೇಟರ್ ಟೋನಿ ಹೆಮ್ಮಿಂಗ್ ಅವರೊಂದಿಗೆ ಸಭೆ ನಡೆಸಿದರು.

ಪಿಸಿಬಿ ನೇಮಿಸಿದ ಸಮಿತಿಯಲ್ಲಿನ ಕೆಲವು ಮಾರ್ಗದರ್ಶಕರು ಬಾಬರ್ ಅವರನ್ನು ತಂಡದಲ್ಲಿ ಉಳಿಸಿಕೊಳ್ಳುವ ಪರವಾಗಿದ್ದಾರೆ ಎಂದು ವರದಿ ಹೇಳಿಕೊಂಡಿದೆ. ಆದರೆ ಬಹುಮತದ ತೀರ್ಪು ಅವರು ತಂಡದಲ್ಲಿ ಉಳಿಯಲು ವಿರುದ್ಧವಾಗಿದೆ.

ಟಾಪ್ ನ್ಯೂಸ್

BBK11: ಈ ವಾರ ಮನೆಯಿಂದ ಯಾರು ಹೋಗಲ್ಲ.. ಕಾರಣವೇನು?

BBK11: ಈ ವಾರ ಮನೆಯಿಂದ ಯಾರು ಹೋಗಲ್ಲ.. ಕಾರಣವೇನು?

5-bommai

ಪೊಲೀಸ್ ಸ್ಟೇಶನ್ ಮೇಲೆ ದಾಳಿ ಮಾಡಿದರೆ ಪೊಲೀಸರು ಏನೂ ಮಾಡುವಂತಿಲ್ಲವೇ ? ಬೊಮ್ಮಾಯಿ‌ ಪ್ರಶ್ನೆ

Arrested: ಈವೆಂಟ್‌ ಮ್ಯಾನೇಜ್‌ಮೆಂಟ್‌ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ

Arrested: ಈವೆಂಟ್‌ ಮ್ಯಾನೇಜ್‌ಮೆಂಟ್‌ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ

Raichur: ಸ್ಕೂಟಿ – ಕಾರು ಡಿಕ್ಕಿ; ಯುವತಿ ಸ್ಥಳದಲ್ಲೇ ಸಾವು

Raichur: ಸ್ಕೂಟಿ – ಕಾರು ಡಿಕ್ಕಿ; ಯುವತಿ ಸ್ಥಳದಲ್ಲೇ ಸಾವು

15 ಅಡಿ ಆಳದ ಬಾವಿಗೆ ಬಿತ್ತು ನವದಂಪತಿಯ ಕಾರು; ಬದುಕಿ ಬಂದಿದ್ದೇ ಪವಾಡ!

Miracle: 15 ಅಡಿ ಆಳದ ಬಾವಿಗೆ ಬಿತ್ತು ನವದಂಪತಿಯ ಕಾರು; ಬದುಕಿ ಬಂದಿದ್ದೇ ಪವಾಡ!

Veera Ratna Foundation: ಯೋಧರ ಕುಟುಂಬಕ್ಕೆ ಹೆಗಲಾಗುವ ವೀರ ರತ್ನ

Veera Ratna Foundation: ಯೋಧರ ಕುಟುಂಬಕ್ಕೆ ಹೆಗಲಾಗುವ ವೀರ ರತ್ನ

1

Ratan Naval Tata: ರತನ್‌ ಟಾಟಾ ಮರೆಯಾದ ಮಾಣಿಕ್ಯ; ಅಳಿದ ಮೇಲೂ ಉಳಿವ ನೆನಪು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDvsBAN: India’s young speedster Mayank Yadav joins the special record club

INDvsBAN: ವಿಶೇಷ ದಾಖಲೆ ಕ್ಲಬ್‌ ಸೇರಿದ ಭಾರತದ ಯುವ ವೇಗಿ ಮಯಾಂಕ್‌ ಯಾದವ್

15

Women’s T20 World Cup: ಭಾರತಕ್ಕಿಂದು ಆಸೀಸ್‌ವಿರುದ್ಧ ನಿರ್ಣಾಯಕ ಪಂದ್ಯ

1–wwewqewq

Bodybuilding competition; ದಿನೇಶ್‌ ಆಚಾರ್ಯ ಮಿಸ್ಟರ್‌ ಉಚ್ಚಿಲ ದಸರಾ

1-ewss

T20 series; ಕ್ಲೀನ್‌ಸ್ವೀಪ್‌ ಸಾಧನೆ: ಬಾಂಗ್ಲಾ ಎದುರು ಭಾರತಕ್ಕೆ ಬೃಹತ್‌ ಗೆಲುವು

Mohammed Siraj: ತೆಲಂಗಾಣ ಡಿಎಸ್‌ಪಿಯಾಗಿ ವೇಗಿ ಮೊಹಮ್ಮದ್‌ ಸಿರಾಜ್‌ ಆಯ್ಕೆ

Mohammed Siraj: ತೆಲಂಗಾಣ ಡಿಎಸ್‌ಪಿಯಾಗಿ ವೇಗಿ ಮೊಹಮ್ಮದ್‌ ಸಿರಾಜ್‌ ಆಯ್ಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BBK11: ಈ ವಾರ ಮನೆಯಿಂದ ಯಾರು ಹೋಗಲ್ಲ.. ಕಾರಣವೇನು?

BBK11: ಈ ವಾರ ಮನೆಯಿಂದ ಯಾರು ಹೋಗಲ್ಲ.. ಕಾರಣವೇನು?

5-bommai

ಪೊಲೀಸ್ ಸ್ಟೇಶನ್ ಮೇಲೆ ದಾಳಿ ಮಾಡಿದರೆ ಪೊಲೀಸರು ಏನೂ ಮಾಡುವಂತಿಲ್ಲವೇ ? ಬೊಮ್ಮಾಯಿ‌ ಪ್ರಶ್ನೆ

crime

Bidar:‌ ರಸ್ತೆ ಅಪಘಾತ; ಇಬ್ಬರು ಬಲಿ; ಪ್ರಕರಣ ದಾಖಲು

4-udupi

Malpe: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪಾಪನಾಶಿನಿ ನದಿಯಲ್ಲಿ ಪತ್ತೆ

10

JC Nagar Dussehra: ಜೆ.ಸಿ.ನಗರ ದಸರಾದಲ್ಲಿ ನೂರಾರು ಪಲ್ಲಕ್ಕಿಗಳ ಉತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.