ಲೋಕಸಭಾ ಚುನಾವಣೆ: ಗಂಭೀರ್‌ ಬಿಜೆಪಿ ಅಭ್ಯರ್ಥಿ?


Team Udayavani, Aug 21, 2018, 6:35 AM IST

lok-sabha-elections-gautam-gambhir.jpg

ಹೊಸದಿಲ್ಲಿ: ಭಾರತದ ಖ್ಯಾತ ಕ್ರಿಕೆಟಿಗ ಗೌತಮ್‌ ಗಂಭೀರ್‌ ರಾಜಕೀಯ ಸೇರುತ್ತಾರಾ? ಹಿಂದಿ ದಿನಪತ್ರಿಕೆ ಮೂಲವೊಂದರ ಪ್ರಕಾರ “ಹೌದು’. ಗಂಭೀರ್‌ ಬಿಜೆಪಿ ಟಿಕೆಟ್‌ ಪಡೆದು 2019ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎನ್ನಲಾಗಿದೆ.

ಸದ್ಯ ಹೊಸದಿಲ್ಲಿಯಲ್ಲಿ ಆಳುವ ಪಕ್ಷ ಆಮ್‌ ಆದ್ಮಿ ಪಕ್ಷ. ಬಿಜೆಪಿ ಪಕ್ಷಕ್ಕೆ ಆಮ್‌ ಆದ್ಮಿಯನ್ನು ಸೋಲಿಸಲು ಪ್ರಬಲವಾದ ಇಚ್ಛೆಯಿದೆ. ಅದಕ್ಕೆ ಗಂಭೀರ್‌ ಅವರಂತಹ ವರ್ಚಸ್ವೀ ವ್ಯಕ್ತಿಗಳು ಬೇಕಾಗಿದ್ದಾರೆ ಎಂದೂ ವಿಶ್ಲೇಷಿಸಲಾಗಿದೆ.

ಒಂದು ವೇಳೆ ಗಂಭೀರ್‌ ಬಿಜೆಪಿಯನ್ನು ಸೇರಿದರೆ ಕ್ರಿಕೆಟ್‌ ಮುಗಿಸಿ ರಾಜಕೀಯ ಸೇರಿದ ಮೊಹಮ್ಮದ್‌ ಅಜರುದ್ದೀನ್‌ ಮತ್ತು ನವಜೋತ್‌ ಸಿಂಗ್‌ ಸಿಧು ಹಾದಿ ಹಿಡಿದಂತಾಗುತ್ತದೆ.

ಟಾಪ್ ನ್ಯೂಸ್

bellad

Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್

17-ckm

Kottigehara: ಆಟೋ ರಿಕ್ಷಾದಲ್ಲಿ ಗಾಂಜಾ ಪತ್ತೆ: ಇಬ್ಬರು ಆರೋಪಿಗಳ ಬಂಧನ

16-yellapura

Yellapura: ಬಸ್‌- ಬೈಕ್‌ ಡಿಕ್ಕಿ; ಟಯರ್‌ ತಲೆ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಮೃತ್ಯು

ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

Delhi; ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

15-mandya

Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ

Hubli; Pig farmer assault case; Four arrested including sister’s husband

Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ

Hubli; ಅಯ್ಯಪ್ಪ ಶಿಬಿರ ಅಗ್ನಿ ಆಕ್ಮಸಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ

Hubli; ಅಯ್ಯಪ್ಪ ಶಿಬಿರ ಅಗ್ನಿ ಆಕಸ್ಮಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDvAUS: ಅಬ್ಬರಿಸಿದ ಬುಮ್ರಾ-ಸಿರಾಜ್:‌ ಮೆಲ್ಬೋರ್ನ್‌ ಗೆಲ್ಲಲು ಭಾರತಕ್ಕೆ ರನ್‌ ಗುರಿ

INDvAUS: ಅಬ್ಬರಿಸಿದ ಬುಮ್ರಾ-ಸಿರಾಜ್:‌ ಕೊನೆಯಲ್ಲಿ ಕಾಡಿದ ಲಿಯಾನ್‌- ಬೊಲ್ಯಾಂಡ್

INDvAUS; For the first time in history…: Bumrah sets new record with 200 wickets

INDvAUS; ಇತಿಹಾಸದಲ್ಲೇ ಮೊದಲ ಬಾರಿಗೆ…: 200 ವಿಕೆಟ್‌ ನೊಂದಿಗೆ ಹೊಸ ದಾಖಲೆ ಬರೆದ ಬುಮ್ರಾ

ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು

ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

6

Karkala: ಲೈಸೆನ್ಸ್‌ ಇಲ್ಲದ ವ್ಯಾಪಾರಕ್ಕೆ ಕಡಿವಾಣ

bellad

Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್

5

Kundapura: ಜಿಲ್ಲೆಯ ರೈತರಿಗೆ ಭಾರೀ ಆಸಕ್ತಿ!

18-liver-cancer

Liver cancer: ಯಕೃತ್ತಿನ ಕ್ಯಾನ್ಸರ್‌

4

Mulki: ವಾಹನ ನಿಲುಗಡೆ ನಿಷೇದವಿದ್ದರೂ ಪಾರ್ಕಿಂಗ್‌; ಸುಗಮ ಸಂಚಾರಕ್ಕೆ ಅಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.