ಗಂಭೀರ್ 2ನೇ ಮಗಳು ಅನೈಜಾ ಹೆಸರಿನ ಅರ್ಥವೇನು?
Team Udayavani, Jul 15, 2017, 3:50 AM IST
ಹೊಸದಿಲ್ಲಿ: ಭಾರತ ಮತ್ತು ಕೋಲ್ಕತಾ ನೈಟ್ ರೈಡರ್ ಕ್ರಿಕೆಟ್ ತಂಡದ ಆರಂಭಿಕ ಆಟಗಾರ ಗೌತಮ್ ಗಂಭೀರ್ ಕಳೆದ ತಿಂಗಳು ಎರಡನೇ ಹೆಣ್ಣು ಮಗುವಿಗೆ ತಂದೆಯಾಗಿದ್ದಾರೆ. ಆ ಮಗುವಿಗೆ ಅನೈಜಾ ಎಂದು ಹೆಸರಿಟ್ಟಿರುವುದನ್ನು ಗಂಭೀರ್ ಟ್ವೀಟರ್‌ನಲ್ಲಿ ತಿಳಿಸಿದ್ದಾರೆ. ಇದಕ್ಕೆ ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಶುಭ ಹಾರೈಸಿದ್ದು, ಜತೆಗೆ ಅನೈಜಾ ಅಂದರೆ ಅರ್ಥವೇನೆಂದೂ ತಲೆ ಕೆರೆದುಕೊಂಡು ಪ್ರಶ್ನಿಸಿದ್ದಾರೆ.
ಗಂಭೀರ್ 2011ರಲ್ಲಿ ನತಾಶಾ ಎಂಬುವರನ್ನು ವಿವಾಹವಾಗಿದ್ದಾರೆ. ಈ ಜೋಡಿಗೆ 2014ರಲ್ಲಿ ಮೊದಲ ಮಗು ಜನಿಸಿದ್ದು, ಮಗುವಿಗೆ ಆಜೀನ್ ಎಂದು ಹೆಸರಿಡಲಾಗಿದೆ. ಗಂಭೀರ್, ಹಿರಿಯ ಪುತ್ರಿ ಆಜೀನ್ ಅವರು ಅನೈಜಾಳನ್ನು ಹಿಡಿದಿರುವ ಚಿತ್ರವನ್ನು ಟ್ವೀಟರ್‌ನಲ್ಲಿ ಹಾಕಿದ್ದಾರೆ. ಆದರೆ ಈ ವಿಚಿತ್ರ ಹೆಸರಿನ ಅರ್ಥವನ್ನು ಗಂಭೀರ್ ಬಹಿರಂಗಪಡಿಸಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.