ಬಹುಕಾಲದ ಗೆಳತಿ ವಿನಿ ರಾಮನ್ ಜೊತೆಗೆ ವಿವಾಹವಾದ ಗ್ಲೆನ್ ಮ್ಯಾಕ್ಸ್ ವೆಲ್
Team Udayavani, Mar 19, 2022, 12:16 PM IST
ಮೆಲ್ಬೋರ್ನ್: ಆಸ್ಟ್ರೇಲಿಯಾ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಭಾರತೀಯ ಮೂಲದ ವಿನಿ ರಾಮನ್ ಅವರನ್ನು ಖಾಸಗಿ ಸಮಾರಂಭದಲ್ಲಿ ವಿವಾಹವಾದರು.
ಗ್ಲೆನ್ ಮ್ಯಾಕ್ಸ್‌ವೆಲ್ ಅವರು ತಮ್ಮ ಪತ್ನಿ ವಿನಿ ರಾಮನ್ ಅವರ ಫೋಟೋವನ್ನು ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಪೋಸ್ಟ್ ಮಾಡಿದ್ದಾರೆ. ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತು ವಿನಿ ರಾಮನ್ ಈಗ 2 ವರ್ಷಗಳಿಂದ ಡೇಟಿಂಗ್ ಮಾಡುತ್ತಿದ್ದಾರೆ. ದಂಪತಿಗಳು ಫೆಬ್ರವರಿ 2020 ರಲ್ಲಿ ಇನ್ಸ್ಟಾಗ್ರಾಮ್ ಪೋಸ್ಟ್‌ಗಳ ಮೂಲಕ ನಿಶ್ಚಿತಾರ್ಥವನ್ನು ಘೋಷಿಸಿದ್ದರು.
ಫಾರ್ಮಸಿಸ್ಟ್ ಆಗಿರುವ ವಿನಿ ರಾಮನ್ ಅವರು ಆಸ್ಟ್ರೇಲಿಯಾದ ಮೆಲ್ಬೋರ್ನ್ ನಗರದಲ್ಲಿ ನೆಲೆಸಿದ್ದಾರೆ. ಅವರು ಭಾರತೀಯ ತಮಿಳು ಕುಟುಂಬಕ್ಕೆ ಸೇರಿದವರು.
ಇದನ್ನೂ ಓದಿ:ವ್ಯಾಟ್ಸಪ್ ನಲ್ಲಿ ‘ದಿ ಕಾಶ್ಮೀರ್ ಫೈಲ್ಸ್’; ಲಿಂಕ್ ಒತ್ತಿದರೆ ನಿಮ್ಮ ಬ್ಯಾಂಕ್ ಹಣಕ್ಕೆ ಕನ್ನ!
ವಿವಾಹದ ಕಾರಣದಿಂದ ಪಾಕಿಸ್ಥಾನ ವಿರುದ್ಧದ ಸರಣಿಯಿಂದ ಗ್ಲೆನ್ ಮ್ಯಾಕ್ಸ್ ವೆಲ್ ಹೊರಗುಳಿದಿದ್ದಾರೆ. ಗ್ಲೆನ್ ಮ್ಯಾಕ್ಸ್ ವೆಲ್ ಅವರು ಐಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆಡಲಿದ್ದಾರೆ.
View this post on Instagram
ಮಾರ್ಚ್ 26ರಿಂದ ಈ ಬಾರಿಯ ಐಪಿಎಲ್ ಆರಂಭವಾಗಲಿದೆ. ಗ್ಲೆನ್ ಮ್ಯಾಕ್ಸ್ ವೆಲ್ ಅವರು ಮೊದಲ ವಾರದ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್…
Vijay Hazare Trophy; ಮಯಾಂಕ್ ಅಗರ್ವಾಲ್ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ
TeamIndia; ಮುಗಿಯಿತಾ ರೋಹಿತ್ ವೃತ್ತಿಜೀವನ? ಮೆಲ್ಬೋರ್ನ್ ಗೆ ಬಂದ ಅಗರ್ಕರ್ ಹೇಳಿದ್ದೇನು?
INDvAUS: ನಿತೀಶ್ ಕುಮಾರ್ ಆಕರ್ಷಕ ಶತಕ; ಫಾಲೋಆನ್ ಅವಮಾನದಿಂದ ಪಾರು
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.