ಏಷ್ಯನ್ ಯೂತ್ ಬಾಕ್ಸಿಂಗ್: ಭಾರತ ವನಿತೆಯರಿಗೆ 3 ಚಿನ್ನ
Team Udayavani, Apr 28, 2018, 6:00 AM IST
ಬ್ಯಾಂಕಾಕ್: ವಿಶ್ವ ಚಾಂಪಿಯನ್ ನೀತು ಗಂಗಾಸ್ ಅವರು ಏಷ್ಯನ್ ಯೂತ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಭಾರತದ ಚಿನ್ನದ ಬೇಟೆಯ ಬಾಗಿಲು ತೆರೆದಿದ್ದಾರೆ. ಭಾರತೀಯ ವನಿತಾ ಬಾಕ್ಸರ್‌ಗಳ ಉತ್ತಮ ನಿರ್ವಹಣೆಯಿಂದ ಭಾರತ ಮೊದಲ ದಿನ ಮೂರು ಚಿನ್ನದ ಪದಕ ಗೆದ್ದುಕೊಂಡಿದೆ.
ಒಲಿಂಪಿಕ್ಸ್‌ಗೆ ಅರ್ಹತಾ ಕೂಟ 48 ಕೆ.ಜಿ. ವಿಭಾಗದಲ್ಲಿ ನೀತು ಸ್ಥಳೀಯ ಫೇವರಿಟ್ ನಿಲಾದ ಮೀಕೂನ್ ಅವರನ್ನು ಕೆಡಹಿ ಭಾರತಕ್ಕೆ ಮೊದಲ ಚಿನ್ನ ತಂದುಕೊಟ್ಟರು. ಆಬಳಿಕ ಮನೀಷಾ (64 ಕೆ.ಜಿ.) ಮತ್ತು ಲಲಿತಾ (69 ಕೆ.ಜಿ.) ವಿಭಾಗದಲ್ಲಿ ಅಗ್ರಸ್ಥಾನ ಪಡೆದರು. ಈ ಸ್ಪರ್ಧೆ ಮುಂದಿನ ಅಕ್ಟೋಬರ್‌ನಲ್ಲಿ ಆರ್ಜೆಂಟೀನಾದಲ್ಲಿ ನಡೆಯುವ ಯೂತ್ ಒಲಿಂಪಿಕ್ಸ್‌ಗೆ ಅರ್ಹತಾ ಕೂಟವೂ ಆಗಿದೆ.
60 ಕೆ.ಜಿ.ಯಲ್ಲಿ ಅಂಕಿತ್ ಖಟಾನ, 51 ಕೆ.ಜಿ.ಯಲ್ಲಿ ಅನಾಮಿಕಾ ಮತ್ತು 81 ಕೆ.ಜಿ. ವಿಭಾಗದಲ್ಲಿ ಸಾಕ್ಷಿ ಬೆಳ್ಳಿಯ ಪದಕ ಪಡೆದಿದ್ದಾರೆ. ಅಂಕಿತ್ ಫೈನಲ್‌ನಲ್ಲಿ ಥಾಲಂಡಿನ ಅತಿಚಾಯ್ ಪೋಮ್‌ಸ್ಯಾಪ್ ಅವರ ಕೈಯಲ್ಲಿ ಶರಣಾದರು. ಯೂತ್ ಒಲಿಂಪಿಕ್ಸ್‌ಗಿರುವ ಅರ್ಹತೆ ಯಂತೆ ಭಾರತೀಯ ಪುರುಷರು ಆಯ್ಕೆ ಯಾಗಿಲ್ಲ. ಆದರೆ ಅನಾಮಿಕಾ ಮತ್ತು ಆಸ್ತಾ ಆಯ್ಕೆಯಾಗಿದ್ದಾರೆ. ಅವರು ಸ್ಪರ್ಧಿಸುತ್ತಿರುವ ಭಾರ ಮಿತಿ ವಿಭಾಗವು ಯೂತ್ ಒಲಿಂಪಿಕ್ಸ್ ನಲ್ಲಿ ಇರುವ ಕಾರಣ ಆಯ್ಕೆಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Champions Trophy: ಕೊನೆಗೂ ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆಗೊಳಿಸಿದ ಐಸಿಸಿ
Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ
Viral Photos: ದುಬೈನಲ್ಲಿ ಸಾನಿಯಾ ಮಿರ್ಜಾ – ಮೊಹಮ್ಮದ್ ಶಮಿ ಜಾಲಿ ಮೂಡ್.. ಫೋಟೋ ವೈರಲ್.!
2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್ 2ನೇ ಪಂದ್ಯ
ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Koratagere: ಮದ್ಯಪಾನದಿಂದ ಕುಟುಂಬದಲ್ಲಿ ದಿನ ಅಶಾಂತಿ ಉಂಟಾಗಿ ನೆಮ್ಮದಿ ಇಲ್ಲದಂತಾಗಿದೆ
Champions Trophy: ಕೊನೆಗೂ ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆಗೊಳಿಸಿದ ಐಸಿಸಿ
Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.