“ಒಲಿಂಪಿಕ್ಸ್‌ನಲ್ಲಿ ಉತ್ತಮ ನಿರ್ವಹಣೆ’
Team Udayavani, Jul 26, 2019, 5:33 AM IST
ಹೊಸದಿಲ್ಲಿ: ಮುಂದಿನ ವರ್ಷ ಜಪಾನ್ ರಾಜಧಾನಿ ಟೋಕಿಯೋದಲ್ಲಿ ನಡೆಯುವ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತ ಉತ್ತಮ ಪ್ರದರ್ಶನ ನೀಡಲಿದೆ ಎಂದು ಕ್ರೀಡಾ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.
ಗುರುವಾರ ಲೋಕಸಭೆಯಲ್ಲಿ ಮಾತನಾಡಿದ ಅವರು, ಭಾರತ ಈ ಬಾರಿ ಒಲಿಂಪಿಕ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ದೇಶಕ್ಕೆ ಹಲವು ಪದಕಗಳನ್ನು ತಂದು ಕೊಡಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
“ಭಾರತದ ಕ್ರೀಡಾ ಸಾಧನೆಯನ್ನು ನಾನು ಹಲವು ದಿನಗಳಿಂದ ಗಮನಿಸುತ್ತ ಬಂದಿದ್ದೇನೆ. ಹಲವು ಕೂಟಗಳಲ್ಲಿ ದೇಶದ ಆಟಗಾರರು ಉತ್ತಮ ನಿರ್ವಹಣೆ ನೀಡಿ ಪ್ರಶಸ್ತಿ ಜಯಿಸಿದ್ದಾರೆ. ಅದರಂತೆ ಒಲಿಂಪಿಕ್‌ನಲ್ಲಿಯೂ ಭಾರತ ಉತ್ತಮ ಪ್ರದರ್ಶನ ತೋರ್ಪಡಿಸುವ ವಿಶ್ವಾಸವಿದೆ’ ಎಂದು ರಿಜಿಜು ಹೇಳಿದರು.
“ದೇಶದಲ್ಲಿ ಕ್ರೀಡೆಯನ್ನು ಪ್ರೋತ್ಸಾ ಹಿಸುವುದು ರಾಜ್ಯ ಸರಕಾರದ ಕೆಲಸ. ಇದಕ್ಕೆ ಪೂರಕವಾದ ಎಲ್ಲ ನೆರವನ್ನೂ ಕೇಂದ್ರ ಒದಗಿಸಲಿದೆ’ ಎಂದು ರಿಜಿಜು ಈ ಸಂದರ್ಭದಲ್ಲಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.