Australian Open: ಗಾಯಾಳಾಗಿ ಹೊರಬಿದ್ದ ಡಿಮಿಟ್ರೋವ್
Team Udayavani, Jan 4, 2025, 10:06 PM IST
ಬ್ರಿಸ್ಬೇನ್: ಹಾಲಿ ಚಾಂಪಿಯನ್ ಗ್ರಿಗರ್ ಡಿಮಿಟ್ರೋವ್ “ಬ್ರಿಸ್ಬೇನ್ ಇಂಟರ್‌ನ್ಯಾಶನಲ್ ಟೆನಿಸ್’ ಪಂದ್ಯಾವಳಿಯ ಸೆಮಿಫೈನಲ್ ಪಂದ್ಯದ ವೇಳೆ ಗಾಯಾಳಾಗಿ ಹೊರಬಿದ್ದಿದ್ದಾರೆ.
ಶನಿವಾರ ಜೆಕ್ ಗಣರಾಜ್ಯದ ಜಿರಿ ಲೆಹೆಕ ವಿರುದ್ಧ ಆಡುತ್ತಿರುವಾಗ ಡಿಮಿಟ್ರೋವ್ ತೊಡೆಯ ಸ್ನಾಯು ಸೆಳೆತಕ್ಕೆ ಸಿಲುಕಿದರು. ಆಗ ಅವರು 4-6, 4-4ರ ಹಿನ್ನಡೆಯಲ್ಲಿದ್ದರು.
ವನಿತಾ ಫೈನಲ್: ವನಿತೆಯರ ಫೈನಲ್‌ನಲ್ಲಿ ಅರಿನಾ ಸಬಲೆಂಕಾ ಮತ್ತು ಪೊಲಿನಾ ಕುಡೆರ್ಮಟೋವಾ ಮುಖಾಮುಖಿ ಆಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಕೊಕೇನ್, ಚರಸ್ ಸೇವನೆ; ಮೂವರ ಬಂಧನ
Raichuru: ರಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು; 3 ತಿಂಗಳಿನಲ್ಲಿ 12 ಮಂದಿ ಬಲಿ
Brahmavar: ಕಂಟೈನರ್ ಢಿಕ್ಕಿ; ಬೈಕ್ ಸಹಸವಾರೆ ಸಾವು
Hosanagar: ಪ್ರಪಾತಕ್ಕೆ ಉರುಳಿದ ಬಸ್; ಸಣ್ಣ ಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರು
60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.