IPL; ಅಹ್ಮದಾಬಾದ್‌ನಲ್ಲಿ ಭಾರೀ ಮಳೆ: ಮುಳುಗಿತು ಗುಜರಾತ್‌ ಟೈಟಾನ್ಸ್‌ !


Team Udayavani, May 13, 2024, 11:34 PM IST

1-qweqeqwe

ಅಹ್ಮದಾಬಾದ್‌: ಅಹ್ಮದಾಬಾದ್‌ನಲ್ಲಿ ಭಾರೀ ಮಳೆಯಾದ ಕಾರಣ ಸೋಮವಾರದ ಗುಜರಾತ್‌ ಟೈಟಾನ್ಸ್‌ ಮತ್ತು ಕೋಲ್ಕತಾ ನೈಟ್‌ರೈಡರ್ ನಡುವಿನ ಐಪಿಎಲ್‌ ಪಂದ್ಯ ರದ್ದುಗೊಂಡಿದೆ. ಟಾಸ್‌ ಹಾರಿಸಲಿಕ್ಕೂ ಅವಕಾಶ ಲಭಿಸಲಿಲ್ಲ. ಇತ್ತಂಡಗಳಿಗೆ ಅಂಕವನ್ನು ಹಂಚಲಾಯಿತು. ಇದರಿಂದ ಗುಜರಾತ್‌ 2024ರ ಐಪಿಎಲ್‌ನಿಂದ ಹೊರಬಿತ್ತು.

ಗುಜರಾತ್‌ ಗೆಲ್ಲಲೇಬೇಕಾದ ಒತ್ತಡದಲ್ಲಿತ್ತು. ಈ ಫ‌ಲಿತಾಂಶದಿಂದ ಗಿಲ್‌ ಪಡೆಯ ಅಂಕ 11ಕ್ಕೆ ಏರಿದೆ. ಅದು ಇನ್ನೂ ಒಂದು ಪಂದ್ಯ ಆಡಲಿಕ್ಕಿದೆ. ಆಗ ಗರಿಷ್ಠ 13 ಅಂಕವಷ್ಟೇ ಆಗುವುದರಿಂದ ಗುಜರಾತ್‌ ಮುನ್ನಡೆಯ ಹಾದಿ ಮುಚ್ಚಲ್ಪಟ್ಟಿತು.

ಇದರಿಂದ ಕೆಕೆಆರ್‌ಗೆ ಯಾವುದೇ ಸಮಸ್ಯೆ ಆಗಲಿಲ್ಲ. ಅದು ಈಗಾಗಲೇ ಪ್ಲೇ ಆಫ್ ಪ್ರವೇಶಿಸಿದೆ. ಅಂಕ 19ಕ್ಕೆ ಏರಿದ್ದು, ಅಗ್ರಸ್ಥಾನ ಗಟ್ಟಿಗೊಂಡಿದೆ.

ಟಾಪ್ ನ್ಯೂಸ್

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಕೆ.ಎಸ್ ಈಶ್ವರಪ್ಪ

Shimoga; ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಈಶ್ವರಪ್ಪ

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!

ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!

Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿಯಲ್ಲೇ ಚಾಕು ಇರಿದು ಹತ್ಯೆ

Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿ ಆವರಣದಲ್ಲೇ ಚಾಕು ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DK; ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೇರಿದ ಕಾರ್ತಿಕ್; ಈ ಬಾರಿ ಬೇರೆ ಜವಾಬ್ದಾರಿ

DK; ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೇರಿದ ಕಾರ್ತಿಕ್; ಈ ಬಾರಿ ಬೇರೆ ಜವಾಬ್ದಾರಿ

1-avadhesh

Ayodhya MP ಅವಧೇಶ್‌ ವಿಪಕ್ಷಗಳ ಉಪ ಸ್ಪೀಕರ್‌ ಅಭ್ಯರ್ಥಿ?

1-isl

2026 T20 World Cup; ಭಾರತ-ಶ್ರೀಲಂಕಾ ಆತಿಥ್ಯ

pragyananda

Superbet Chess; 4ನೇ ಸುತ್ತಿನಲ್ಲಿ ಪ್ರಜ್ಞಾನಂದಗೆ ಗೆಲುವು

1-dsdsadasdas

Olympics ಆ್ಯತ್ಲೀಟ್ಸ್‌  ಸಿದ್ಧ:  ಪ್ರಧಾನಿ ಮೋದಿ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಮುದ್ರಣ ನಮ್ಮ ರಕ್ತದಲ್ಲೇಇದೆ, ಅದೇ ನಮ್ಮ ಉಸಿರು!

ಮುದ್ರಣ ನಮ್ಮ ರಕ್ತದಲ್ಲೇಇದೆ, ಅದೇ ನಮ್ಮ ಉಸಿರು!

Gowri ರಿಲೀಸ್ ದಿನಾಂಕ ಘೋಷಿಸಿದ ಇಂದ್ರಜಿತ್‌ ಲಂಕೇಶ್‌

Gowri ರಿಲೀಸ್ ದಿನಾಂಕ ಘೋಷಿಸಿದ ಇಂದ್ರಜಿತ್‌ ಲಂಕೇಶ್‌

Manipal; ಮಾಹೆ ಮಣಿಪಾಲದ ಸಿಓಓ ಆಗಿ ಡಾ. ರವಿರಾಜ ಎನ್.ಎಸ್

Manipal; ಮಾಹೆ ಮಣಿಪಾಲದ ಸಿಓಓ ಆಗಿ ಡಾ. ರವಿರಾಜ ಎನ್.ಎಸ್

Davanagere; Protest by BJP Zilla Raitamorcha condemning the price hike

Davanagere; ಬೆಲೆ ಏರಿಕೆ ಖಂಡಿಸಿ ಬಿಜೆಪಿ ಜಿಲ್ಲಾ ರೈತಮೋರ್ಚಾದಿಂದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.