Faking Injury: ಅಫ್ಘಾನಿಸ್ಥಾನದ ಗುಲ್ಬದಿನ್ ನೈಬ್ ಗೆ ನಿಷೇಧ?
Team Udayavani, Jun 26, 2024, 11:00 PM IST
ಟರೂಬ: ಬಾಂಗ್ಲಾದೇಶ ವಿರುದ್ಧದ ಸೂಪರ್-8 ಪಂದ್ಯದ ವೇಳೆ ಅಫ್ಘಾನಿಸ್ಥಾನದ ಗುಲ್ಬದಿನ್ ನೈಬ್ ಹೊಟ್ಟೆ ಸ್ನಾಯುಸೆಳೆತಕ್ಕೆ ಸಿಲುಕಿದಂತೆ ನಾಟಕವಾಡಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.
ಈ ಹಿನ್ನೆಲೆಯಲ್ಲಿ ಅವರು ಒಂದು ಟೆಸ್ಟ್, 2 ಏಕದಿನ ಅಥವಾ 2 ಟಿ20 ಪಂದ್ಯಗಳಿಂದ ನಿಷೇಧಗೊಳ್ಳುವ ಸಾಧ್ಯತೆಯಿದೆ. ಈ ವಿಚಾರದಲ್ಲಿ ತನಿಖೆ ನಡೆಯುವ ಸಾಧ್ಯತೆಯಿದ್ದು, ನೈಬ್ ಮಾಡಿದ್ದು ನಾಟಕವೆಂದು ಖಾತ್ರಿಯಾದರೆ ಶೇ. 100 ಪಂದ್ಯಶುಲ್ಕವನ್ನು ದಂಡವಾಗಿ ಹೇರಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Australian Open: ಗಾಯಾಳಾಗಿ ಹೊರಬಿದ್ದ ಡಿಮಿಟ್ರೋವ್
Devajit Saikia : ಬಿಸಿಸಿಐ ಕಾಯದರ್ಶಿ; ಸೈಕಿಯಾ ಅರ್ಜಿ
SA vs Pak, 2nd Test: ರಿಕಲ್ಟನ್ ದ್ವಿಶತಕ, ದಕ್ಷಿಣ ಆಫ್ರಿಕಾ ಬೃಹತ್ ಮೊತ್ತ
Divorce Rumours: ಚಹಾಲ್ – ಧನಶ್ರೀ ದಾಂಪತ್ಯದಲ್ಲಿ ಬಿರುಕು? ಶೀಘ್ರದಲ್ಲಿ ವಿಚ್ಛೇದನ?
Sydney: ಮೈದಾನ ತೊರೆದು ಆಸ್ಪತ್ರೆಗೆ ಹೊರಟ ಬುಮ್ರಾ; ಟೀಂ ಇಂಡಿಯಾ ಪಾಳಯದಲ್ಲಿ ಆತಂಕ| Video
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Election: ಆಪ್ ಸೋಲಿಸಲು ಬಿಜೆಪಿ ಜತೆ ಕಾಂಗ್ರೆಸ್ ಮೈತ್ರಿ: ಕೇಜ್ರಿವಾಲ್
ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ
Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.