ಗುರುರಾಜ್‌ಗೆ ಏಕಲವ್ಯ ಪ್ರಶಸ್ತಿ ಪ್ರದಾನ


Team Udayavani, Apr 21, 2018, 6:00 AM IST

16.jpg

ಕುಂದಾಪುರ: ವೇಟ್‌ಲಿಫ್ಟರ್‌, ಕಾಮನ್ವೆಲ್ತ್‌ ಗೇಮ್ಸ್‌ ಬೆಳ್ಳಿ ಪದಕ ವಿಜೇತ ಕುಂದಾಪುರದ ಗುರುರಾಜ್‌ ಅವರಿಗೆ ಗುರುವಾರ ರಾತ್ರಿ ಅವರ ಚಿತ್ತೂರಿನ ಮನೆಯಲ್ಲಿಯೇ ಜಿಲ್ಲಾ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ| ರೋಶನ್‌ ಕುಮಾರ್‌ ಶೆಟ್ಟಿ ಅವರು ಏಕಲವ್ಯ ಪ್ರಶಸ್ತಿಯನ್ನು ಪ್ರದಾನ ಮಾಡಿದರು. 

ಈ ಸಂದರ್ಭದಲ್ಲಿ ಕೊಲ್ಲೂರು ಮೂಕಾಂಬಿಕಾ ಪ.ಪೂ. ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ಸುಕೇಶ್‌ ಶೆಟ್ಟಿ, ಗುರುರಾಜ್‌ ತಂದೆ ಮಹಾಬಲ ಪೂಜಾರಿ ಉಪಸ್ಥಿತರಿದ್ದರು. ಗೋಲ್ಡ್‌ಕೋಸ್ಟ್‌ನಲ್ಲಿ ನಡೆದ ಕಾಮನ್ವೆಲ್ತ್‌ ಗೇಮ್ಸ್‌ನಲ್ಲಿ ಭಾರತಕ್ಕೆ ಮೊದಲ ಪದಕ ತಂದಿತ್ತ ಗುರುರಾಜ್‌ ಅವರು ಗುರುವಾರಷ್ಟೇ ಹುಟ್ಟೂರಿಗೆ ಆಗಮಿಸಿದ್ದರು. 

ಮಾ. 7ರಂದು ಬೆಂಗಳೂರಿನಲ್ಲಿ 2016ನೇ ಸಾಲಿನ ಏಕಲವ್ಯ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿದ್ದರೂ, ಆಗ ಗುರುರಾಜ್‌ ಪಂಜಾಬ್‌ನ ಪಟಿಯಾಲದಲ್ಲಿ ಅಭ್ಯಾಸ ನಡೆಸುತ್ತಿದ್ದುರಿಂದ ಕಾರ್ಯಕ್ರಮಕ್ಕೆ ಗೈರಾಗಿದ್ದರು.

ಟಾಪ್ ನ್ಯೂಸ್

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-prathvi

Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

1-crick

Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ

1-eqeeqwe

Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ

KLR

Australia vs India: ಬ್ರಿಸ್ಬೇನ್‌ ಟೆಸ್ಟ್‌ನಲ್ಲಿ ಫಾಲೋಆನ್‌ ತೂಗುಗತ್ತಿಯಿಂದ ಪಾರಾದ ಭಾರತ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

money

Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.