Gwalior T20: ಪಂದ್ಯಕ್ಕೆ2,500 ಪೊಲೀಸರ ನಿಯೋಜನೆ
Team Udayavani, Oct 5, 2024, 6:30 AM IST
ಗ್ವಾಲಿಯರ್: ಸುದೀರ್ಘ 14 ವರ್ಷಗಳ ಬಳಿಕ ಗ್ವಾಲಿಯರ್‌ನಲ್ಲಿ ಮೊದಲ ಅಂತಾರಾಷ್ಟ್ರೀಯ ಪಂದ್ಯ ನಡೆಯಲಿದೆ. ರವಿವಾರ ಇಲ್ಲಿ ಭಾರತ-ಬಾಂಗ್ಲಾದೇಶ ಮೊದಲ ಟಿ20 ಪಂದ್ಯವಾಡಲು ಸಜ್ಜಾಗಿವೆ. ಆದರೆ ಹಿಂದೂ ಪರ ಸಂಘಟನೆಗಳು ಈ ಭಾಗದಲ್ಲಿ ಪ್ರತಿಭಟನೆ ನಡೆಸುತ್ತಿರುರುವುದರಿಂದ, ಭದ್ರತೆಗಾಗಿ 2,500 ಪೊಲೀಸರನ್ನು ನಿಯೋಜಿಸಲಾಗಿದೆ.
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂದು ಆರೋಪಿಸಿ, ಹಿಂದೂಪರ ಸಂಘಟನೆಗಳು ಭಾರತ-ಬಾಂಗ್ಲಾ ಪಂದ್ಯವನ್ನು ವಿರೋಧಿಸಿ ಗ್ವಾಲಿಯರ್ ಬಂದ್‌ಗೆ ಕರೆ ನೀಡಿವೆ. ಹೀಗಾಗಿ ಗ್ವಾಲಿಯರ್ ಸ್ಟೇಡಿಯಂ ಸುತ್ತ ಭಾರೀ ಸಂಖ್ಯೆಯ ಪೊಲೀಸರನ್ನು ನಿಯೋಜಿಸಲಾಗಿದೆ.
ಅಂದಹಾಗೆ, ಗ್ವಾಲಿಯರ್‌ನಲ್ಲಿ ಕೊನೆಯ ಅಂತಾರಾಷ್ಟ್ರೀಯ ಪಂದ್ಯ ನಡೆದದ್ದು 2010ರಲ್ಲಿ. ಅಂದು ಭಾರತ-ದಕ್ಷಿಣ ಆಫ್ರಿಕಾ ನಡುವಿನ ಏಕದಿನ ಮುಖಾಮುಖೀಯಲ್ಲಿ ಸಚಿನ್ ತೆಂಡುಲ್ಕರ್ ದ್ವಿಶತಕ ಬಾರಿಸಿದ್ದರು. ಈ ಮೂಲಕ ಏಕದಿನದಲ್ಲಿ ದ್ವಿಶತಕ ಬಾರಿಸಿದ ಮೊದಲಿಗರಾಗಿ ಮೂಡಿಬಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.