ಸಿಟ್ಟಿನಿಂದ ಬ್ಯಾಟ್‌ಗೆ ಬಡಿದು ಕೈ ಮುರಿದುಕೊಂಡ ಕಾನ್ವೆ !
Team Udayavani, Nov 13, 2021, 7:05 AM IST
ದುಬಾೖ: ನ್ಯೂಜಿಲ್ಯಾಂಡಿನ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಡೇವನ್ ಕಾನ್ವೆ ಟಿ20 ವಿಶ್ವಕಪ್ ಫೈನಲ್ ಹಾಗೂ ಅನಂತರದ ಭಾರತ ಪ್ರವಾಸದಿಂದ ಹೊರಗುಳಿಯಲಿದ್ದಾರೆ.
ಇಂಗ್ಲೆಂಡ್ ಎದುರಿನ ಸೆಮಿಫೈನಲ್ ಪಂದ್ಯದ ವೇಳೆ ಔಟಾದ ಸಿಟ್ಟಿಗೆ ಕೈಯನ್ನು ಬ್ಯಾಟಿಗೆ ಬಡಿದುದರ ಪರಿಣಾಮವಿದು. ಈ ಸಂದರ್ಭದಲ್ಲಿ ಅವರ ಬಲಗೈ ಮೂಳೆಯಲ್ಲಿ ಬಿರುಕು ಮೂಡಿದೆ!
ಫೈನಲ್ ಪಂದ್ಯಕ್ಕಾಗಿ ನ್ಯೂಜಿಲ್ಯಾಂಡ್ ಬದಲಿ ಆಟಗಾರನನ್ನು ಸೇರಿಸಿಕೊಳ್ಳದಿರಲು ನಿರ್ಧರಿಸಿದೆ. ಟಿಮ್ ಸೀಫರ್ಟ್ ಕೀಪಿಂಗ್ ನಡೆಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.