ಅಂಬಾನಿ ಪಾರ್ಟಿಯಲ್ಲಿ ಹರ್ಭಜನ್, ಪತ್ನಿ, ಮಗಳು
Team Udayavani, Apr 12, 2017, 3:32 PM IST
ಮುಂಬೈ: ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಐಪಿಎಲ್‌ಗೆ ಪ್ರವೇಶಿಸಿ 10 ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ತಂಡದ ಮಾಲೀಕರಾದ ಮುಕೇಶ್ ಅಂಬಾನಿ ಮತ್ತು ನೀತಾ ಅಂಬಾನಿ ತಮ್ಮ ತಂಡದ ಆಟಗಾರರಿಗೆ, ಸಿಬ್ಬಂದಿಗೆ ಪಾರ್ಟಿ ಕೊಟ್ಟಿದ್ದಾರೆ.ಪಾರ್ಟಿಗೆ ಹರ್ಭಜನ್ ಸಿಂಗ್ ತಮ್ಮ ಪತ್ನಿ ಗೀತಾ ಬಸ್ರಾ, ಮಗಳ ಜತೆ ಆಗಮಿಸಿದ್ದರು. ಈ ಪಾರ್ಟಿಯಲ್ಲಿ ಆಕರ್ಷಕವಾಗಿ ಕಂಡುಬಂದಿದ್ದು ಹರ್ಭಜನ್ ಸಿಂಗ್ ಪುಟ್ಟ ಮಗಳು ಹಿನಯ.ಮುದ್ದಾದ ಮಗುವನ್ನು ನೋಡಿದ ಇತರರು ಎಲ್ಲರೂ ಪ್ರೀತಿಯಿಂದ ಮಾತನಾಡಿಸಿದ್ದಾರೆ.
ಉಳಿದಂತೆ ಮುಂಬೈ ತಂಡದ ಆಟಗಾರರು, ಕೋಚ್‌ಗಳು, ಮಾಜಿ ಆಟಗಾರ ಸಚಿನ್ ತೆಂಡುಲ್ಕರ್, ಶಿಖರ್ ಧವನ್ ಸೇರಿದಂತೆ ಹಲವು ಕ್ರಿಕೆಟಿಗರು ಮತ್ತು ಬಾಲಿವುಡ್ ಸ್ಟಾರ್ ದೀಪಿಕಾ ಪಡುಕೋಣೆ, ಜಾನ್ ಅಬ್ರಾಹಂ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sydney: ಆಸ್ಟ್ರೇಲಿಯಾ ಪ್ರೇಕ್ಷಕರಿಗೆ ಸ್ಯಾಂಡ್‌ಪೇಪರ್ ಕೇಸ್ ನೆನಪು ಮಾಡಿದ ವಿರಾಟ್|Video
World Test Championship: ಭಾರತದ ಕನಸು ಛಿದ್ರ; ಆಸೀಸ್ ಫೈನಲ್ ಸ್ಥಾನ ಭದ್ರ
INDvAUS: ಸಿಡ್ನಿಯಲ್ಲಿ ಸೋಲು; ದಶಕದ ಬಳಿಕ ಬಾರ್ಡರ್ ಗಾವಸ್ಕರ್ ಟ್ರೋಫಿ ಸೋತ ಭಾರತ
Vijay Hazare: ಕರ್ನಾಟಕಕ್ಕೆ ಇಂದು ನಾಗಾಲ್ಯಾಂಡ್ ಎದುರಾಳಿ
Australian Open: ಗಾಯಾಳಾಗಿ ಹೊರಬಿದ್ದ ಡಿಮಿಟ್ರೋವ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Heart Rate Control: ಹೃದಯ ಬಡಿತದ ನಿಯಂತ್ರಣದಲ್ಲಿ ಆಧುನಿಕ ಹೃದಯ ಲಯ ಸಾಧನಗಳ ಅಗತ್ಯ ಪಾತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.