ಸೈಮಂಡ್ಸ್ ಬಳಿ ಕಣ್ಣೀರಿಟ್ಟು ಕ್ಷಮೆಯಾಚಿಸಿದ್ದ ಹರ್ಭಜನ್
Team Udayavani, Dec 17, 2018, 6:30 AM IST
ಸಿಡ್ನಿ: ದಶಕದ ಹಿಂದೆ ಭಾರತ-ಆಸ್ಟ್ರೇಲಿಯ ಕ್ರಿಕೆಟ್ ಸರಣಿ ವೇಳೆ ಸಂಭವಿಸಿದ “ಮಂಕಿಗೇಟ್’ ಪ್ರಕರಣ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಎರಡೂ ದೇಶಗಳ ಕ್ರಿಕೆಟಿಗರ ನಡುವೆ ಶೀತಲ ಸಮರಕ್ಕೂ ಕಾರಣವಾಗಿತ್ತು. ಇದೀಗ ಪ್ರಕರಣಕ್ಕೆ ಪೂರ್ಣ ವಿರಾಮ ಬಿದ್ದಿದೆ.
ಮುಂಬೈ ಇಂಡಿಯನ್ಸ್ ಪರ ಐಪಿಎಲ್‌ನಲ್ಲಿ ಒಟ್ಟಿಗೇ ಆಡುತ್ತಿದ್ದ ವೇಳೆ ಪಾರ್ಟಿಯೊಂದರಲ್ಲಿ ಹರ್ಭಜನ್ ಸಿಂಗ್ ತನ್ನೊಂದಿಗೆ ಕಣ್ಣೀರಿಟ್ಟುಕೊಂಡು ತಪ್ಪನ್ನು ಒಪ್ಪಿಕೊಂಡರು ಎಂಬುದಾಗಿ ವಿವಾದದ ಕೇಂದ್ರಬಿಂದು ಸೈಮಂಡ್ಸ್ ಹೇಳಿದ್ದಾರೆ. ಒಂದು ದಶಕದ ಬಳಿಕ ವಿವಾದಕ್ಕೆ ತಾರ್ಕಿಕ ಅಂತ್ಯ ಬಿತ್ತು ಎಂದು ಅವರು ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ.
2008ರಲ್ಲಿ ಸಿಡ್ನಿಯಲ್ಲಿ ನಡೆದಿದ್ದ ಟೆಸ್ಟ್ ವೇಳೆ ಘಟನೆ ನಡೆದಿತ್ತು. ಅಲ್ಲಿ ಸೈಮಂಡ್ಸ್ ಅವರನ್ನು ಮಂಕಿ ಎಂದು ಹರ್ಭಜನ್ ಮೂದಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Thekkatte: ಗ್ರಾಮೀಣ ಭಾಗದಲ್ಲಿ ಹೆಚ್ಚುತ್ತಿದೆ ಗೋ ಕಳವು ಪ್ರಕರಣ
Bengaluru: 19 ಕಡೆ ಫ್ಲಿಪ್ ಕಾರ್ಟ್, ಅಮೆಜಾನ್ ವ್ಯಾಪಾರಸ್ಥರಿಗೆ ಇ.ಡಿ. ದಾಳಿ ಬಿಸಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Bengaluru: ಪೀಣ್ಯದಲ್ಲಿ 12 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಅಭಿವೃದ್ಧಿ ಪ್ರಾಧಿಕಾರ
Siddapura: ಅದೃಷ್ಟ ತಂದ ಲಾರಿ ಧರ್ಮಸ್ಥಳ ಕ್ಷೇತ್ರಕ್ಕೆ ಸಮರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.