ವಿಮಾನದಲ್ಲಿ ಹರ್ಭಜನ್ ಸಿಂಗ್ ಬ್ಯಾಟ್ ಕಳವು?
Team Udayavani, Mar 9, 2020, 9:45 AM IST
ಕೊಯಮತ್ತೂರು: ಭಾರತ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಮುಂಬೈನಿಂದ ಕೊಯಮತ್ತೂರಿಗೆ ವಿಮಾನದಲ್ಲಿ ತೆರಳುವಾಗ ಅವರ ಬ್ಯಾಟ್ ನಾಪತ್ತೆಯಾಗಿದೆ.
ಈ ಬಗ್ಗೆ ಹರ್ಭಜನ್ ಸಿಂಗ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ನನ್ನ ಬ್ಯಾಟ್ ಕಳವಾಗಿದೆಯೋ ಅಥವಾ ಮಿಸ್ ಆಗಿದಿಯೋ ಗೊತ್ತಿಲ್ಲ. ಈ ಬಗ್ಗೆ ವಿಮಾನ ಸಂಸ್ಥೆ ಸಿಬ್ಬಂದಿಗೆ ದೂರು ನೀಡಿದ್ದೇನೆ, ಪ್ರಯಾಣಕ್ಕೂ ಮೊದಲು ಇಂಡಿಗೊ ವಿಮಾನ ಸಿಬ್ಬಂದಿ ಹೆಚ್ಚುವರಿ ಲಗೇಜ್ ಬ್ಯಾಗೆಜ್ ತೆಗೆದು ಕೊಳ್ಳುವಂತೆ, 1200 ರೂ. ನೀಡುವಂತೆ ಒತ್ತಾಯಿಸಿದ್ದರು. ಇದಕ್ಕೆ ನಮ್ಮ ತಂಡ ಒಪ್ಪಿರಲಿಲ್ಲ, ಬೆನ್ನಲ್ಲೆ ಈ ಘಟನೆ ನಡೆದಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಇಂಡಿಗೊ ಸಂಸ್ಥೆ ಕ್ಷಮೆ ಕೇಳಿದೆ. ಬ್ಯಾಟ್ ಹುಡುಕಿ ಕೊಡುವುದಾಗಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.