ದೇಶಿ ಟಿ20 ಕೂಟದಲ್ಲಿ ಕಣಕ್ಕಿಳಿದ ಹಾರ್ದಿಕ್ ಪಾಂಡ್ಯ
Team Udayavani, Feb 25, 2020, 10:00 AM IST
ನವದೆಹಲಿ: ಗಾಯದಿಂದ ಈಗಷ್ಟೇ ಚೇತರಿಸಿಕೊಳ್ಳುತ್ತಿರುವ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ದೇಶೀಯ ಕ್ರಿಕೆಟ್ ಕೂಟ ಡಿ ವೈ ಪಾಟೀಲ್ ಟಿ20 ಕೂಟದಲ್ಲಿ ಕಣಕ್ಕೆ ಇಳಿದಿದ್ದಾರೆ.
26 ವರ್ಷದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಬೆನ್ನಿನ ನೋವಿನಿಂದಾಗಿ ಕಳೆದ ಕೆಲ ದಿನಗಳಿಂದ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್ಸಿಎ)ಯಲ್ಲಿ ಫಿಟ್ನೆಸ್ ತರಬೇತಿ ಪಡೆಯುತ್ತಿದ್ದು ಈಗ ಚೇತರಿಸಿಕೊಂಡು ಟಿ20 ಕೂಟದಲ್ಲಿ ಭಾಗವಹಿಸಿದ್ದಾರೆ.
ಫಿಟ್ನೆಸ್ ಕೊರತೆಯಿಂದ ನ್ಯೂಜಿಲ್ಯಾಂಡ್ ಪ್ರವಾಸ ತಪ್ಪಿಸಿಕೊಂಡಿದ್ದ ಹಾರ್ದಿಕ್ ಪಾಂಡ್ಯ ಮುಂದಿನ ಸರಣಿಯಲ್ಲಿ ಭಾರತ ತಂಡದ ಪರವಾಗಿ ಆಡುವ ಇರಾದೆಯಲ್ಲಿದ್ದಾರೆ. ಹೀಗಾಗಿ ಡಿ ವೈ ಪಾಟೀಲ್ ಟಿ20 ಕೂಟದಲ್ಲಿ ಮಿಂಚುವ ವಿಶ್ವಾಸದಲ್ಲಿದ್ದಾರೆ.
ಮುಂದಿನ ತಿಂಗಳ ಅಂತ್ಯದಲ್ಲಿ ಆರಂಭವಾಗಲಿರುವ ಐಪಿಎಲ್ ಗೂ ಇದು ಉತ್ತಮ ಅಭ್ಯಾಸವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.