ಧೋನಿಯ ಹೆಲಿಕಾಪ್ಟರ್ ಶಾಟ್ ಬಾರಿಸಿದ ಹಾರ್ದಿಕ್ ಪಾಂಡ್ಯ
Team Udayavani, Mar 15, 2019, 12:35 AM IST
ಮುಂಬಯಿ: ಗಾಯದಿಂದ ಚೇತರಿಸಿಕೊಂಡು ಐಪಿಎಲ್‌ಗೆ ಸಿದ್ಧಗೊಳ್ಳುತ್ತಿರುವ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ವಾಂಖೇಡೆಯಲ್ಲಿ ಈಗಾಗಲೇ ಅಭ್ಯಾಸ ಆರಂಭಿಸಿದ್ದಾರೆ.
ನೆಟ್‌ನಲ್ಲಿ ಬೌಲಿಂಗ್ ನಡೆಸಿದ ಬಳಿಕ ಅವರು ಬ್ಯಾಟಿಂಗ್ ಅಭ್ಯಾಸವನ್ನೂ ನಡೆಸಿದರು. ಈ ವೇಳೆ ಧೋನಿಯಂತೆ “ಹೆಲಿಕಾಪ್ಟರ್ ಶಾಟ್’ ಬಾರಿಸಿ ಗಮನ ಸೆಳೆದರು. ಬಳಿಕ ಸಾಮಾಜಿಕ ಜಾಲತಾಣದಲ್ಲಿ ಇದರ ವೀಡಿಯೋ ಪ್ರಕಟಿಸಿದ ಹಾರ್ದಿಕ್ ಪಾಂಡ್ಯ “ಈ ಹೊಡೆತದ ಹಿಂದಿರುವ ನನ್ನ ಸ್ಫೂರ್ತಿ ಯಾರೆಂದು ಊಹಿಸಿ’ ಎಂದು ಅಭಿಮಾನಿಗಳಲ್ಲಿ ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDWvsIREW: ಪ್ರತಿಕಾ ರಾವಲ್ ಭರ್ಜರಿ ಬ್ಯಾಟಿಂಗ್; ಐರ್ಲೆಂಡ್ ವಿರುದ್ದ ಸರಣಿ ಶುಭಾರಂಭ
Indian Cricket: ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ
ಕೊಹ್ಲಿ-ರೋಹಿತ್ ಬಳಿಕ ಜಡೇಜಾ ಸ್ಥಾನಕ್ಕೂ ಕುತ್ತು: ಕಠಿಣ ನಿರ್ಧಾರ ಕೈಗೊಂಡ ಬಿಸಿಸಿಐ
Divorce: ಚಾಹಲ್ ಬಳಿಕ ಇದೀಗ ಮನೀಶ್ ಪಾಂಡೆ ವಿಚ್ಛೇದನ? ಏನಿದು ವರದಿ
BPL;ಅಂತಿಮ ಓವರಿನಲ್ಲಿ 30 ರನ್ ಸಿಡಿಸಿದ ನುರುಲ್
MUST WATCH
ಹೊಸ ಸೇರ್ಪಡೆ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
INDWvsIREW: ಪ್ರತಿಕಾ ರಾವಲ್ ಭರ್ಜರಿ ಬ್ಯಾಟಿಂಗ್; ಐರ್ಲೆಂಡ್ ವಿರುದ್ದ ಸರಣಿ ಶುಭಾರಂಭ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.