![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Jun 22, 2020, 11:38 AM IST
ನವದೆಹಲಿ: ಖ್ಯಾತ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಲಾಕ್‌ಡೌನ್ ಅವಧಿಯಲ್ಲಿ ವ್ಯಾಯಾಮ ನಡೆಸುತ್ತಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಾಫ್ ಪುಷ್ ಅಪ್ ಪ್ರದರ್ಶಿಸುವ ಮೂಲಕ ಎಲ್ಲರನ್ನುಆಕರ್ಷಿಸಿದ್ದಾರೆ. ಇದೇ ವ್ಯಾಯಾಮವನ್ನು ಮಾಡುವಂತೆಸಹೋದರ ಕೃಣಾಲ್ ಪಾಂಡ್ಯಗೆ ಹಾರ್ದಿಕ್ ಸವಾಲು ಹಾಕಿದ್ದಾರೆ. “ಬಲವಾಗಿರುವ, ಇನ್ನೂ ನಿರ್ಮಾಣ ಹಂತದಲ್ಲಿರುವ ಫಿಟ್ನೆಸ್, ಸಹೋದರ ನಿಮಗೆಷ್ಟು ಹಾಫ್ ಪುಷ್ ಅಪ್ ತೆಗೆಯಲು ಸಾಧ್ಯವಾಗುತ್ತದೆ? ಎಂದು ಸವಾಲು ಹಾಕಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಾಲಿವುಡ್‌ನ ಅನೇಕ ನಟಿಯರು ಕೂಡ ಹಾರ್ದಿಕ್ ವಿಡಿಯೊಗೆ ಮೆಚ್ಚುಗೆಯ ಪ್ರತಿಕ್ರಿಯೆ ನೀಡಿದ್ದಾರೆ.
Stronger. Fitter. Still under construction ? @krunalpandya24, I challenge you bhai! Let’s see how many you can do ? #PandyaBrothers pic.twitter.com/Yyr71sEeni
— hardik pandya (@hardikpandya7) June 20, 2020
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.