ಎಡುಲ್ಜಿ ವಿರುದ್ಧ ಸಚಿವ ಸುಪ್ರಿಯೊ ವಾಗ್ಧಾಳಿ

Team Udayavani, Jan 14, 2019, 12:45 AM IST

minister-babul-supriyo.jpg

ಹೊಸದಿಲ್ಲಿ: ಬಿಸಿಸಿಐ ಆಡಳಿತಾಧಿಕಾರಿ ಡಯಾನಾ ಎಡುಲ್ಜಿ ವಿರುದ್ಧ ಕೇಂದ್ರ ಸಚಿವ ಬಾಬುಲ್‌ ಸುಪ್ರಿಯೊ ತೀವ್ರ ವಾಗ್ಧಾಳಿ ನಡೆಸಿದ್ದಾರೆ. 

“ಕಾಫಿ ವಿತ್‌ ಕರಣ್‌ ಟೀವಿ ಶೋ’ನಲ್ಲಿ ನೀಡಿದ್ದ ಹೇಳಿಕೆಯನ್ನೇ ದೊಡ್ಡದಾಗಿ ವೈಭವೀಕರಿಸಿ ವಿವಾದದಲ್ಲಿ ಸಿಲುಕಿಕೊಂಡಿರುವ ಕ್ರಿಕೆಟಿಗರಾದ ಕೆ.ಎಲ್‌. ರಾಹುಲ್‌ ಹಾಗೂ ಹಾರ್ದಿಕ್‌ ಪಾಂಡ್ಯ ಜೀವನವನ್ನೇ ಹಾಳು ಮಾಡಲು ಎಡುಲ್ಜಿ ಪ್ರಯತ್ನಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶೋದಲ್ಲಿ  ಮಹಿಳೆಯರ ವಿರುದ್ಧ ಅಸಭ್ಯ ಹೇಳಿಕೆ ನೀಡಿದ್ದಾರೆ ಎನ್ನುವ ಕಾರಣದಿಂದ ಬಿಸಿಸಿಐ ಇಬ್ಬರೂ ಕ್ರಿಕೆಟಿಗರನ್ನು ಆಸೀಸ್‌ ಪ್ರವಾಸದಿಂದ ದಿಢೀರ್‌ ವಾಪಸ್‌ ಕರೆಸಿಕೊಂಡಿತ್ತು. ಇಬ್ಬರೂ ಮುಂಬರುವ ಐಪಿಎಲ್‌ ಹಾಗೂ ವಿಶ್ವಕಪ್‌ ಕ್ರಿಕೆಟ್‌ ಕೂಟವನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ ಎಂದು ಎಡುಲ್ಜಿ ಹೇಳಿದ್ದಾರೆ.

ವಯಸ್ಸಿಗೆ ತಕ್ಕಂತೆ ನಡೆದುಕೊಳ್ಳಿ
ಇದಕ್ಕೆ ಪ್ರತಿಕ್ರಿಯಿಸಿರುವ ಸುಪ್ರಿಯೊ, “ಡಯಾನಾ ಎಡುಲ್ಜಿ ಬಗ್ಗೆ ಅಪಾರ ಗೌರವವಿದೆ. ಆದರೆ ಅವರು ವಿಷಯವನ್ನು ಸುಮ್ಮನೆ ಅಗೆದು ತೆಗೆಯುವ ಕೆಲಸಕ್ಕೆ ಕೈ ಹಾಕಿದ್ದಾರೆ. ವಾಗ್ಧಂಡನೆ ಹಾಗೂ ಜೀವನ ಸರ್ವನಾಶ-ಈ ಎರಡು ಪದಗಳ ನಡುವೆ ದೊಡ್ಡ ವ್ಯತ್ಯಾಸವಿದೆ. ಬಿಸಿಸಿಐನ ಹಿರಿಯರಿಗೆ ನಾನು ಮನವಿ ಮಾಡುವುದೇನೆಂದರೆ, ನಿಮ್ಮ ವಯಸ್ಸಿಗೆ ತಕ್ಕಂತೆ ನಡೆದುಕೊಳ್ಳಿ ಎನ್ನುವುದಷ್ಟೇ. ಸಣ್ಣವರು ತಪ್ಪು ಮಾಡಿದಾಗ ಅವರ ಭವಿಷ್ಯದ ದೃಷ್ಟಿಯಿಂದ ಯೋಚಿಸಿ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯದು’ ಎಂದು ಸಾಮಾಜಿಕ ಜಾಲತಾಣದಲ್ಲಿ ಉಲ್ಲೇಖೀಸಿದ್ದಾರೆ.

ಟಾಪ್ ನ್ಯೂಸ್

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-up-yodhas

Pro Kabaddi: ದ್ವಿತೀಯ ಸ್ಥಾನಕ್ಕೆ ಯೋಧಾಸ್‌

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

9-ind-pak

Kho Kho ವಿಶ್ವಕಪ್‌: ಭಾರತ- ಪಾಕಿಸ್ಥಾನ ಉದ್ಘಾಟನ ಪಂದ್ಯ

7-icc

ICC Champions Trophy: ಹೈಬ್ರಿಡ್‌ ಮಾದರಿಯೇ ಅಂತಿಮ

2-r-ashwin

Ravichandran Ashwin: ಯಾವುದೇ ಪಶ್ಚಾತ್ತಾಪವಿಲ್ಲ: ಅಶ್ವಿ‌ನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1(1

Sullia: ವಿಎಒ ಹೊಸ ಕಟ್ಟಡಕ್ಕೆ ಅನುದಾನವಿಲ್ಲ !

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರುಕಲಾದ ಬಸ್

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.